Sign in
Sign in
Recover your password.
A password will be e-mailed to you.
Browsing Category
Elections Karnataka
ಮತದಾನ ಜಾಗೃತಿ ಮಾಲಿಕೆ :- ದೂರುವುದನ್ನು ಬಿಟ್ಟು ದಾರಿ ಹುಡುಕಬೇಕಿದೆ -ಡಾ|| ಶಿವಕುಮಾರ ಮಾಲಿಪಾಟೀಲ್
ಪ್ರಜಾಪ್ರಭುತ್ವದಲ್ಲಿ ಚುನಾವಣೆಗಳು ಪ್ರಮುಖ ಘಟ್ಟಗಳು. ಈಗ ಅವು ಮೌಲ್ಯಗಳನ್ನು ಕಳೆದುಕೊಳ್ಳುತ್ತಾ ಸಾಗಿವೆ. ಚುನಾವಣೆಯ ಮೌಲ್ಯಗಳು ಕೆಡಲು ಹಲವಾರು ಕಾರಣಗಳಿರಬಹುದು. ನಾಯಕರು, ಮತದಾರರು ಸೇರಿ ಎಲ್ಲರೂ ಕಾರಣರಾಗಿರಬಹುದು. ಆದರೆ ಈಗ ಬರಿ ದೂರುವುದನ್ನು ಬಿಟ್ಟು ಪರಿಹಾರ ಕಂಡುಕೊಳ್ಳಲು…
ಪಾರದರ್ಶಕ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡಿ- ಹೇಮಲತಾ ನಾಯಕ
ಕೊಪ್ಪಳ: ರಾಜ್ಯದಲ್ಲಿ ಆಡಳಿತ ಸುವ್ಯವಸ್ಥೆ ಹದಗೆಟ್ಟಿದೆ. ಶಾಂತಿ, ಸಹಭಾಳ್ವೆ, ಭಾತೃತ್ವ ಭಾವನೆ, ಸುರಕ್ಷಿತ ಅಭಿವೃದ್ಧಿ, ಪಾರದರ್ಶಕ ಆಡಳಿತಕ್ಕಾಗಿ ಬಿಜೆಪಿಗೆ ಮತ ನೀಡಿ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ಹೇಳಿದರು.
ಕಿನ್ನಾಳ ಗ್ರಾಮದ ಬಾಲಕಿ ಅನುಶ್ರೀ ಮನೆಗೆ ಭೇಟಿ ನೀಡಿ ಮಾತನಾಡಿದ…
ಚುನಾವಣಾ ಪ್ರಚಾರಕ್ಕಾಗಿ ಮೇ.೦೨ಕ್ಕೆ ಗಂಗಾವತಿಗೆ ಸಿದ್ದರಾಮಯ್ಯ: ಸಂಗಣ್ಣ ಕರಡಿ
ಮಾಜಿ ಸಂಸದ ಹೆಚ್.ಜಿ.ರಾಮುಲು ನನ್ನ ರಾಜಕೀಯ ಗುರು
ಗಂಗಾವತಿ: ೧೯೭೮ರಲ್ಲಿ ತಾಲೂಕಾ ಬೋರ್ಡ್ ಚುನಾವಣೆಗಾಗಿ ಟಿಕೆಟ್ ನೀಡಿ ನನ್ನ ರಾಜಕೀಯ ಜೀವನ ಆರಂಭಕ್ಕೆ ಮುನ್ನುಡಿ ಬರೆದ ಮಾಜಿ ಸಂಸದ ಹೆಚ್.ಜಿ.ರಾಮುಲು ನನ್ನ ರಾಜಕೀಯ ಗುರುವಾಗಿದ್ದು, ಮೂಲ ಪಕ್ಷಕ್ಕೆ ನಾನು ಮರಳಿರುವುದು ಸಂತಸ ತಂದಿದೆ.…
ಮೇ 7 ರಂದು ಎಲ್ಲರೂ ಮತದಾನ ಮಾಡಲು ಕರೆ
ಇಂದು ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬಳೂಟಗಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ನಾಲಾ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಜಿಲ್ಲಾ, ಹಾಗೂ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಸ್ವೀಪ್ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಈ ವೇಳೆ ತಾಲೂಕು ಐಇಸಿ ಸಂಯೋಜಕರು ಮಾತನಾಡಿ,…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕಾರ್ಯನಿರ್ವಹಿಸಿ: ಹೇಮ ಪುಷ್ಪ ಶರ್ಮಾ
ಲೋಕಸಭೆ ಚುನಾವಣೆ: ಸಾಮಾನ್ಯ ವೀಕ್ಷಕರಿಂದ ಸಭೆ
ಕೊಪ್ಪಳ, : ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಲ್ಪಟ್ಟ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಹಾಗೂ ಎಲ್ಲಾ ತಂಡಗಳು ಭಾರತ ಚುನಾವಣಾ ಆಯೋಗದ ನಿರ್ದೇಶನಗಳಂತೆ ಕಾರ್ಯನಿರ್ವಹಿಸಬೇಕು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಚುನಾವಣಾ ಸಾಮಾನ್ಯ ವೀಕ್ಷಕರಾದ!-->!-->!-->!-->!-->…
ಮಹಾವೀರರ ಜೀವನ ಸಮಾಜಕ್ಕೆ ಮಾರ್ಗದರ್ಶನ-ಡಾ. ಕ್ಯಾವಟರ್
ಕೊಪ್ಪಳ: ಸತ್ಯ, ಶಾಂತಿ, ಅಹಿಂಸೆಯ ತತ್ವದ ಪ್ರತಿಪಾದಕರಾಗಿದ್ದ ಶ್ರೀ ಮಹಾವೀರರ ಜೀವನ ಇಡೀ ಸಮಾಜಕ್ಕೆ ಮಾರ್ಗದರ್ಶನ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್ ಹೇಳಿದರು.
ನಗರದಲ್ಲಿ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಉತ್ಸವದಲ್ಲಿ ಭಾಗವಹಿಸಿ ಮಾತನಾಡಿದ…
ಕರ್ನಾಟಕ ದೇಶಕ್ಕೆ ಮಾದರಿ: ರಾಯರೆಡ್ಡಿ
ರಾಯರೆಡ್ಡಿ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ
ಯಲಬುರ್ಗಾ: ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಹಾಗೂ ಶಾಸಕರಾದ ಬಸವರಾಜ ರಾಯರೆಡ್ಡಿ ಅವರ ನೇತೃತ್ವದಲ್ಲಿ ವಿವಿಧ ಪಕ್ಷಗಳಿಂದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು.ಶುಕ್ರವಾರ ಸಂಜೆ ಯಲಬುರ್ಗಾ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ!-->!-->!-->!-->!-->…
ಮೋದಿಯವರಿಂದ ದೇಶದಲ್ಲಿ ಬದಲಾವಣೆ ಗಾಳಿ ಬೀಸುತ್ತಿದೆ : ಕ್ಯಾವಟರ್
ಕೊಪ್ಪಳ: ಪ್ರಧಾನಿ ಮೋದಿ ಸ್ವಚ್ಛ ಹಾಗೂ ಸುಭದ್ರ ಆಡಳಿತದಿಂದ ಭಾರತ ವಿಶ್ವಕ್ಕೆ ಮಾದರಿಯಾಗಿದೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕೆ ಶರಣಪ್ಪ ಅಭಿಪ್ರಾಯಪಟ್ಟರು.
ಲೋಕಸಭಾ ಚುನಾವಣೆ ಪ್ರಚಾರ ನಿಮಿತ್ಯ ನರೇಗಲ್, ಯತ್ನಟ್ಟಿ ಹಾಗೂ ಟಣಕನಕಲ್ ಗ್ರಾಮಕ್ಕೆ ಭೇಟಿ…
ಸಂಗಣ್ಣ ಕರಡಿಯಿಂದ ಕಾಂಗ್ರೆಸ್‌ಗೆ ಬಲ- ಕೆ.ಬಸವರಾಜ ಹಿಟ್ನಾಳ್
ಕೊಪ್ಪಳ: ಮಾಜಿ ಸಂಸದ ಹಾಗೂ ಕಾಂಗ್ರೆಸ್ ನಾಯಕರಾದ ಸಂಗಣ್ಣ ಕರಡಿ ಅವರ ಮನೆಗೆ ಮಾಜಿ ಶಾಸಕ ಕೆ.ಬಸವರಾಜ ಹಿಟ್ನಾಳ್ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕೆ.ರಾಜಶೇಖರ ಹಿಟ್ನಾಳ್ ಭೇಟಿ ನೀಡಿದರು.ಶನಿವಾರ ಬೆಳಗ್ಗೆ ಮಾಜಿ ಸಂಸದ ಸಂಗಣ್ಣ ಕರಡಿ ಮನೆಗೆ ಭೇಟಿ ನೀಡಿ ಸನ್ಮಾನಿಸಿದರು. ಈ ವೇಳೆ ಕಾಂಗ್ರೆಸ್!-->!-->!-->…
ಕಾಂಗ್ರೆಸ್ ಸೇರಿದ ಜೆಡಿಎಸ್ ತಾಲೂಕ ಅಧ್ಯಕ್ಷ ಶೇಖ್ ನಬಿಸಾಬ್
ಗಂಗಾವತಿ : ಮಾಜಿ ನಗರಸಭೆ ಸದಸ್ಯರು ಮತ್ತು ಜೆಡಿಎಸ್ ತಾಲೂಕ ಅಧ್ಯಕ್ಷ ಶೇಖ್ ನಬಿಸಾಬ್ ಬಸವಾಪಟ್ಟಣ ದಲ್ಲಿ ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ನೂರಾರು ಬೆಂಬಲಿಗರೊಂದಿಗೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ತಂಗಡಗಿ,…