Browsing Category

Elections Karnataka

ಬಿಜೆಪಿ ಪಕ್ಷದ ಅಭ್ಯರ್ಥಿ ಡಾ. ಬಸವರಾಜ್ ಪರ ಅವರ ತಂಗಿ, ಅತ್ತಿಗೆ ಪ್ರಚಾರ

ಕನಕಗಿರಿ ಪಟ್ಟಣದಲ್ಲಿ ಕೊಪ್ಪಳ ಲೋಕಸಭಾ ಬಿಜೆಪಿ ಪಕ್ಷದ ಅಭ್ಯರ್ಥಿಗಳಾದ   ಡಾ. ಬಸವರಾಜ್ ಕ್ಯಾವಟರ್ ರವರ ಪರವಾಗಿ ಅವರ ತಂಗಿ ಮತ್ತು ಅವರ ಅತ್ತಿಗೆಯವರು ಕನಕಗಿರಿ ಪಟ್ಟಣಕ್ಕೆ ಆಗಮಿಸಿ ಪಟ್ಟಣದ ಪ್ರಸಿದ್ಧ ಆರಾಧ್ಯ ದೇವರಾದ ಶ್ರೀ ಕನಕಾಚಲ ಲಕ್ಷೀನರಸಿಂಹ ಸ್ವಾಮಿಯ ದರ್ಶನ ಪಡೆದು ನಂತರ ದೇವರ…

ಹೋಮ್ ವೋಟಿಂಗ್ : ಶತಾಯಿಷಿ ಮತದಾರರು ಯುವ ಮತದಾರರಿಗೆ ಮಾದರಿ

ಲೋಕಸಭಾ ಚುನಾವಣೆ: ಗಮನ ಸೆಳೆದ ಶತಾಯಿಷಿ ಮತದಾರರ ಹೋಮ್ ವೋಟಿಂಗ್  ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಇಂದು ನಡೆದ ಹೋಮ್ ವೋಟಿಂಗ್ ಮೂಲಕ ಶತಾಯಿಷಿ ಮತದಾರರು ತಮ್ಮ ಹಕ್ಕನ್ನು ಚಲಾಯಿಸುವುದರ ಮೂಲಕ ಯುವ ಮತದಾರರಿಗೆ ಮಾದರಿಯಾಗಿದ್ದಾರೆ.       ಹೌದು…

ದೇಶದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿ- ದೊಡ್ಡನಗೌಡ

ಕುಷ್ಟಗಿ: ದೇಶದ ಸಮಗ್ರ ಅಭಿವೃದ್ಧಿಯೇ ಬಿಜೆಪಿಯ ಗುರಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ್ ಹೇಳಿದರು. ಯರಗೇರಾದಲ್ಲಿ ನಡೆದ ಲೋಕಸಭಾ ಚುನಾವಣೆ ಪ್ರಚಾರ ಪ್ರಯುಕ್ತ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಸ್ತೆ, ಹೆದ್ದಾರಿ, ರೈಲ್ವೆ…

ಡಿಜಿಟಲ್ ಭಾರತ ನಿರ್ಮಾಣ- ಡಾ.ಬಸವರಾಜ

ಕುಷ್ಟಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಡಿಜಿಟಲ್ ಭಾರತ ನಿರ್ಮಾಣ ಮಾಡಿದ್ದಾರೆ ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕೆ.ಶರಣಪ್ಪ ಹೇಳಿದರು. ವಿಧಾನಸಭಾ ವ್ಯಾಪ್ತಿಯ ತಳವಗೇರಾದಲ್ಲಿ ನಡೆದ ಚುನಾವಣಾ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.…

ಪ್ರಭುರಾಜ ಪವಿತ್ರಾ ಮದುವೆಯಲ್ಲಿ ಮತದಾನ ಜಾಗೃತಿ

ಕೊಪ್ಪಳ : ತಾಲೂಕಿನ ಹ್ಯಾಟಿ ಮುಂಡರಗಿ ಗ್ರಾಮದ ನಂದಿಬಂಡಿ ಬಸವೇಶ್ವರ ದೇವಸ್ಥಾನ ಕಲ್ಯಾಣ ಮಂಟಪದಲ್ಲಿ ಮದುಮಕ್ಕಳಾದ ಪ್ರಭುರಾಜ ಜಾಗೀರದಾರ ಮತ್ತು ಪವಿತ್ರಾ ಅವರ ಮದುವೆಯಲ್ಲಿ ಮತದಾನ ಜಾಗೃತಿ ಹಮ್ಮಿಕೊಳ್ಳಲಾಗಿತ್ತು. ತಾಲೂಕಿನ ಗೊಂಡಬಾಳ ಗ್ರಾಮದವರಾದ ಪ್ರಭುರಾಜ ಜಾಗೀರದಾರ ಕೃಷಿ ಕುಟುಂಬದವರು…

ಬಿಜೆಪಿಯಿಂದ ಯುವಕರಿಗೆ ಅನ್ಯಾಯ- ಕೆ. ರಾಘವೇಂದ್ರ ಹಿಟ್ನಾಳ

-- ವಿವಿಧ ಗ್ರಾಮದ ಮುಖಂಡರು ಕಾಂಗ್ರೆಸ್ ಸೇರ್ಪಡೆ-- ಕಾಂಗ್ರೆಸ್ ಗೆ ಶಕ್ತಿ ತುಂಬಿದ ಕಾರ್ಯಕರ್ತರುಕೊಪ್ಪಳ:ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಬಣ್ಣ ಬಣ್ಣದ ಮಾತು ಹಾಡಿ ನಂತರದಲ್ಲಿ ಯುವಕರಿಗೆ ಉದ್ಯೋಗ ನೀಡದೇ ಅನ್ಯಾಯ ಎಸಗಿರುವ ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಿ ಎಂದು

ಬಿಜೆಪಿಯ ಅಭಿವೃದ್ಧಿ ಕೆಲಸಗಳೇ ಶ್ರೀರಕ್ಷೆ- ಭಾಂಡಗೆ

ಕುಷ್ಟಗಿ: ಬಿಜೆಪಿಯ ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿಗಳಿಗೆ ಶ್ರೀರಕ್ಷೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಹೇಳಿದರು.ವಿಧಾನಸಭಾ ಕ್ಷೇತ್ರದ ಹನುಮನಾಳದಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮತಯಾಚಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ

ಬಿಜೆಪಿ ಟಿಕೆಟ್ ಮಾರಾಟ: ಅಮರೇಶ್ ಕರಡಿ

ಕೊಪ್ಪಳ: ಬಿಜೆಪಿಯವರು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಮಾರಾಟ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಯುವ ನಾಯಕ ಅಮರೇಶ್ ಕರಡಿ ಆರೋಪಿಸಿದರು.ಲೋಕಸಭಾ ಚುನಾವಣೆಯ ಪ್ರಯುಕ್ತ ಕೊಪ್ಪಳ ನಗರದ 21,22,23, ಮತ್ತು24 ನೇ ವಾರ್ಡ್ ನಲ್ಲಿ ಚುನಾವಣೆ ಪ್ರಚಾರವನ್ನು ಹಮ್ಮಿಕೊಂಡು ನಮ್ಮ

ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ: ಹಾಲಪ್ಪ ಆಚಾರ್

ಕೊಪ್ಪಳ: ಲೋಕಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿಗೆ ಮತ ನೀಡಿ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು. ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಸಿಂಧೋಗಿಯಲ್ಲಿ ಲೋಕಸಭಾ ಚುನಾವಣೆ ಪ್ರಯುಕ್ತ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರಧಾನಮಂತ್ರಿ…

ಶರಣಪ್ಪ ಗುಂಗಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

ಕೊಪ್ಪಳ ಜಿಲ್ಲೆಯಲ್ಲಿ ಮಾಜಿ ಸಚಿವ  ಜನಾರ್ದನ ರೆಡ್ಡಿ ಮತ್ತು ಜಿಲ್ಲಾ ಅಧ್ಯಕ್ಷರಾದ ನವೀನ್ ಕುಮಾರ್ ಗುಳಗಣ್ಣನವರು ನೇತೃತ್ವದಲ್ಲಿ ಯಲಬುರ್ಗಾ ತಾಲೂಕಿನ ನಿವೃತ್ತ ಕೃಷಿ ಅಧಿಕಾರಿಗಳಾದ ಶರಣಪ್ಪ ಗುಂಗಾಡಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದರು ಇವರ ಜೋತೆಗೆ ಸಾಕಷ್ಟು ಬೆಂಬಲಿಗರು ಸೇರ್ಪಡೆಯಾದರು…
error: Content is protected !!