Sign in
Sign in
Recover your password.
A password will be e-mailed to you.
Browsing Category
Elections Karnataka
ಮುನಿರಾಬಾದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವೀಪ್ ಕಾರ್ಯಕ್ರಮ
): ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ಯ ಮತದಾರರಲ್ಲಿ ಜಾಗೃತಿ ಮೂಡಿಸಲು ಕೊಪ್ಪಳ ತಾಲೂಕಿನ ಮುನಿರಾಬಾದ ಡ್ಯಾಂ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರಿಗೆ ಮತದಾನ ಸ್ವೀಪ್ ಕಾರ್ಯಕ್ರಮ ಜರುಗಿತು.
ತಾಲೂಕ ಕ್ಷೇತ್ರ ಆರೋಗ್ಯ…
ಕೊಪ್ಪಳದಲ್ಲಿ ಗಮನ ಸೆಳೆದ ಕ್ಯಾಂಡಲ್ ಲೈಟ್ ಮೆರವಣಿಗೆ
ಮತದಾನ ಮಾಡುವುದು ಪ್ರತಿಯೊಬ್ಬ ಪ್ರಜ್ಞೆಯ ಹಕ್ಕು ಮತ್ತು ಕರ್ತವ್ಯವಾಗಿದ್ದು, ಅರ್ಹ ಮತದಾರರು ಮತದಾನ ಮಾಡಲು ನಿಷ್ಕಾಳಜಿ ತೋರದಿರಿ, ಅರ್ಹ ಪ್ರತಿಯೊಬ್ಬ ಮತದಾರರು ಮತದಾನ ಮಾಡಿ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಸಾರ್ವತ್ರಿಕ…
ಕೆಪಿಸಿಸಿ ಕಚೇರಿಯಲ್ಲಿ ಸಂಸದ ಕರಡಿ ಸಂಗಣ್ಣ ಸಿಎಂ, ಡಿಸಿಎಂ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆ
ಕೆಪಿಸಿಸಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಮಾಜಿ ಸಂಸದ ಕರಡಿ ಸಂಗಣ್ಣ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಮ್ಮುಖದಲ್ಲಿ ಬುಧವಾರ ಕಾಂಗ್ರೆಸ್ ಸೇರ್ಪಡೆಗೊಂಡರು.
ಡಿ.ಕೆ.ಶಿವಕುಮಾರ್!-->!-->!-->!-->!-->…
ಕಾಂಗ್ರೆಸ್ ಪಕ್ಷ ಸೇರಿದ ಕರಡಿ ಸಂಗಣ್ಣ ಹಾಗೂ ಅಮರೇಶ್ ಕರಡಿ
ಬೆಂಗಳೂರು: ಬಿಜೆಪಿಯ ಪ್ರಾಥಮಿಕ ಸದಸ್ಯತ್ವ ಹಾಗೂ ಸಂಸತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕರಡಿ ಸಂಗಣ್ಣ ಎಲ್ಲರ ನಿರೀಕ್ಷೆಯಂತೆ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಕರಡಿ ಸಂಗಣ್ಣ ಅಧಿಕೃತವಾಗಿ ಪಕ್ಷ!-->!-->!-->!-->!-->!-->!-->…
ಬಿಜೆಪಿ ಪ್ರಾಥಮಿಕ ಸದಸ್ಯತ್ವ, ಸಂಸತ್ ಸ್ಥಾನಕ್ಕೆ ಸಂಗಣ್ಣ ಕರಡಿ ರಾಜೀನಾಮೆ
Breaking News ಸಂಸತ್ ಸ್ಥಾನಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ | ಓಂ ಬಿರ್ಲಾ ಅವರಿಗೆ ರಾಜೀನಾಮೆ ಪತ್ರ ರವಾನೆ
ಜನಸೇವೆ ಮುಂದುವರಿಸಲು ರಾಜೀನಾಮೆ: ಸಂಗಣ್ಣ ಕರಡಿ
ಕೊಪ್ಪಳ: ಸ್ವಾಭಿಮಾನಕ್ಕೆ ಧಕ್ಕೆಯಾದ ಹಿನ್ನೆಲೆ ಸಂಸತ್ ಸದಸ್ಯ ಸ್ಥಾನ ಹಾಗೂ ಬಿಜೆಪಿಗೂ ರಾಜೀನಾಮೆ ನೀಡಿದ್ದೇನೆ!-->!-->!-->!-->!-->!-->!-->…
ಕಾಂಗ್ರೆಸ್ ದಲಿತ ವಿರೋಧ ನೀತಿ ತೀವ್ರ ಖಂಡನೀಯ : ಗಣೇಶ ಹೊರತಟ್ನಾಳ
ಕೊಪ್ಪಳ : ದಲಿತರಿಗೆ ಅನ್ಯಾಯ ಮತ್ತು ನಿರಂತರ ವಿರೋಧ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಪಕ್ಷದ ನಡೆ ತೀವ್ರ ಖಂಡನೀಯ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಗಣೇಶ್ ಹೊರತಟ್ನಾಳ ಹೇಳಿದರು.ಅವರು ಸೋಮವಾರದಂದು ನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿದ್ದೇಶಿಸಿ ಮಾತನಾಡುತ್ತ ಕಾಂಗ್ರೆಸ್!-->…
ಬಿಜೆಪಿ ಗೆದ್ದರೆ ಸಿರುಗುಪ್ಪಕ್ಕೆ ರೈಲು ಸಂಚಾರ- ಡಾ.ಬಸವರಾಜ
Kannadanet NEWS
ಸಿರುಗುಪ್ಪ: ಕೊಪ್ಪಳ ಲೋಕಸಭಾ ಕ್ಷೇತ್ರವು ಬಿಜೆಪಿ ಅವಧಿಯಿಂದ ಅಭಿವೃದ್ಧಿ ಕಾರ್ಯ ಆರಂಭವಾಗಿದೆ. ಬಿಜೆಪಿಗೆ ಮತ ನೀಡಿ ಗೆಲ್ಲಿಸಿ ಸಿರುಗುಪ್ಪ ವಿಧಾನಸಭಾ ಕ್ಷೇತ್ರಕ್ಕೆ ರೈಲ್ವೆ ಸಂಚಾರ ಆರಂಭಿಸಲಾಗುವುದು ಎಂದು ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ…
ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಡಪದ ನಾಮಪತ್ರ ಸಲ್ಲಿಕೆ
ಪಕ್ಷೇತರ ಅಭ್ಯರ್ಥಿಯಾಗಿ ಮಲ್ಲಿಕಾರ್ಜುನ ಹಡಪದ ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ನಲಿನ್ ಅತುಲ್ ಅವರಿಗೆ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣಾ ನಾಮಪತ್ರ ಸಲ್ಲಿಸಿದರು.
ಬಿಜೆಪಿ ತೊರೆದು ಕಾಂಗ್ರೇಸ್ ಸೇರಿದ ಮಾಜಿ ಪ.ಪಂ. ಸದಸ್ಯ
ಕೊಪ್ಪಳ : ಸಂಸದ ಕರಡಿ ಸಂಗಣ್ಣ ಆಪ್ತ ಮಾಜಿ ಪ.ಪಂ. ಸದಸ್ಯ ವಿಜಯಕುಮಾರ್ ಪಾಟೀಲ್ ಬಿಜೆಪಿ ತೊರೆದು ಕಾಂಗ್ರೇಸ್ ಸೇರಿದ್ದಾರೆ.
ಇಂದು ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ ಬಯ್ಯಪೂರ್ ಸಮ್ಮುಖದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.
ಈ!-->!-->!-->!-->!-->!-->!-->…
ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿಗೆ ಶ್ರೀರಕ್ಷೆ – ಪ್ರಸನ್ನ ಗಡಾದ
- ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ
ಕೊಪ್ಪಳ: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳೇ ಕಾಂಗ್ರೆಸ್ ಅಭ್ಯರ್ಥಿಗೆ ಶ್ರೀರಕ್ಷೆ ಎಂದು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರಸನ್ನ ಗಡಾದ ಹೇಳಿದರು.
ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಲೋಕಸಭಾ ಚುನಾವಣೆ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.…