Browsing Category

Elections Karnataka

ಬಿಜೆಪಿ ತೊರೆದು ಶಾಸಕ‌ ಕೆ. ರಾಘವೇಂದ್ರ ಹಿಟ್ನಾಳ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ

ಕೊಪ್ಪಳ: ಮಾಜಿ ಶಾಸಕ ದಿ. ಎಂ.ಬಿ. ದಿವಟರ್ ನಿವಾಸದಲ್ಲಿ ಬುಧವಾರ ಹಮ್ಮಿಕೊಂಡ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಸಂಸದ ಸಂಗಣ್ಣ ಕರಡಿಯವರ ಆಪ್ತರಾದ ವೈಜನಾಥ ದಿವಟರ್, ನಗರಸಭೆ ಮಾಜಿ ಸದಸ್ಯ ಅಂದಪ್ಪ ಬೆಣಕಲ್ ಸೇರಿದಂತೆ ಅನೇಕ ಮುಖಂಡರು ಕಾಂಗ್ರೆಸ್ ತತ್ವ ಸಿದ್ದಾಂತ ಹಾಗೂ ಜನಪರ…

ಪ್ರಜಾಪ್ರಭುತ್ವ ಹಬ್ಬದಲ್ಲಿ ಖುಷಿಯಿಂದ ಪಾಳ್ಗೊಳ್ಳಿ ಕ್ಯಾಪ್ಟನ್  ಮಹೇಶ ಮಾಲಗಿತ್ತಿ

  ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬ ಇದ್ದಂತೆ. ಎಲ್ಲರೂ ಖುಷಿಯಿಂದ ಪಾಲ್ಗೊಳ್ಳಬೇಕು ಎಂದು ಸಹಾಯಕ ಆಯುಕ್ತರು ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ- 62 ಸಹಾಯಕ ಚುನಾವಣಾ ಅಧಿಕಾರಿಗಳಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ ಹೇಳಿದರು. ನಗರದ ಸರಕಾರಿ ಪದವಿ ಪೂರ್ವ (ಜೂನಿಯರ್ ) ಕಾಲೇಜು…

ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ -ಏಪ್ರಿಲ್ 12ರಂದು ಅಧಿಸೂಚನೆ-ನಲಿನ್ ಅತುಲ್

  ಸಾರ್ವತ್ರಿಕ ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ 8-ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಏಪ್ರಿಲ್ 12ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಅವರು ತಿಳಿಸಿದರು. ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ…

ಜವಾಬ್ದಾರಿಗಳನ್ನು ಅರಿತು ಚುನಾವಣಾ ಕೆಲಸ ಮಾಡಿ: ಮಲ್ಲಿಕಾರ್ಜುನ ತೊದಲಬಾಗಿ

ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸುವಂತೆ ಕನಕಗಿರಿ ಸಹಾಯಕ ಚುನಾವಣಾ ಅಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಹೇಳಿದರು. ಮಂಗಳವಾರದAದು ಕನಕಗಿರಿ ಪಟ್ಟಣದ ಗುಗ್ಗಳ ಶೆಟ್ರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆ…

ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಕೊಪ್ಪಳ : ೩೦ ಕೊಪ್ಪಳ ನಗರದ ಬಿಜೆಪಿ ಮುಖಂಡರು ಹಾಗೂ ಮಾಜಿ ನಗರಸಭೆ ಸದಸ್ಯರುಗಳಾದ ಶಿವಪ್ಪ ಕೋಣಂಗಿ,ಅಮರ್ ಕಲಾಲ್, ದತ್ತಣ್ಣ ವೈದ್ಯ ರವರು ಹಾಗೂ ಬಿಜೆಪಿ ಕೊಪ್ಪಳ ತಾಲ್ಲೂಕ ಘಟಕದ ಮಾಜಿ ಅಧ್ಯಕ್ಷರು ಮುತ್ತುಸ್ವಾಮಿ ನರೇಗಲ್ಮಠ ರವರು ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿ ಹಾಗೂ…

ಲೋಕಸಭಾ ಚುನಾವಣೆ: ಛಾಯಾಗ್ರಹಣ ಸ್ಪರ್ಧೆ

ಕೊಪ್ಪಳ,: ಲೋಕಸಭಾ ಸಾರ್ವತ್ರಿಕ ಚುನಾವಣೆ-2024ರ ಹಿನ್ನೆಲೆಯಲ್ಲಿ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಾರ್ಯಾಲಯದಿಂದ ಛಾಯಾಗ್ರಹಣ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಛಾಯಾಗ್ರಹಣ ಸ್ಪರ್ಧೆಯ ಮೂಲಕ ಪ್ರಜಾಪ್ರಭುತ್ವದ ವಿಶೇಷತೆ ಹಾಗೂ ವೈವಿಧ್ಯತೆಯನ್ನು ನಿಮ್ಮ ಲೆನ್ಸ್ ಮೂಲಕ

ನಗರಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ರಾಜಶೇಖರ ಅಡೂರ್

ಕೊಪ್ಪಳ :  ಸಂಸದ ಕರಡಿ ಸಂಗಣ್ಣ ಆಪ್ತ ಬಿಜೆಪಿ ಮುಖಂಡ, ನಗರಸಭಾ ಸದಸ್ಯ   ರಾಜಶೇಖರ ಅಡೂರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ೧೧ನೇ ವಾರ್ಡ್ ನ  ನಗರಸಭಾ ಸದಸ್ಯರು ಆಗಿರುವ ಅಡೂರು ತಮ್ಮ ನಗರಸಭಾ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.  ತಮ್ಮ ನಿವಾಸದಲ್ಲಿ ನಡೆದ ಸರಳ

ನಗರಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ ರಾಜಶೇಖರ ಅಡೂರ್

ಕೊಪ್ಪಳ : ಸಂಸದ ಕರಡಿ ಸಂಗಣ್ಣ ಆಪ್ತ ಬಿಜೆಪಿ ಮುಖಂಡ, ನಗರಸಭಾ ಸದಸ್ಯ ರಾಜಶೇಖರ ಅಡೂರ್ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ೧೧ನೇ ವಾರ್ಡ್ ನ ನಗರಸಭಾ ಸದಸ್ಯರು ಆಗಿರುವ ಅಡೂರು ತಮ್ಮ ನಗರಸಭಾ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ.

ರಾಜಶೇಖರ್ ಅಡೂರ್ ನೇತೃತ್ವದಲ್ಲಿ ನಗರಸಭಾ ಸದಸ್ಯರು ಕಾಂಗ್ರೆಸ್ ಗೆ?

 ಕೊಪ್ಪಳ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಪರ್ವ ಈಗಾಗಲೇ ಆರಂಭವಾಗಿದೆ. ಬಿಜೆಪಿಯ ಹಲವಾರು ಮುಖಂಡರಿಗೆ ಈಗಾಗಲೇ ಕಾಂಗ್ರೆಸ್ ಪಕ್ಷ ಗಾಳ ಹಾಕಿದ್ದು ಬಿಜೆಪಿಯ ಮುಖಂಡರಾದ ರಾಜಶೇಖರ್ ಅಡೂರ್ ಸೇರಿದಂತೆ ಕೊಪ್ಪಳ ನಗರಸಭೆಯ ಏಳು ಸದಸ್ಯರು ಹಾಗೂ  ಇತರರು ನಾಳೆ ಕಾಂಗ್ರೆಸ್ ಪಕ್ಷ ಸೇರುವ

ಮತ್ತೊಮ್ಮೆ ಮೋದಿಜೀ ಗೆಲುವಿಗಾಗಿ ಶ್ರಮ ಪಡಲು ಡಾ.ಬಸವರಾಜ್ ಕ್ಯಾವಟರ್ ಕರೆ

ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಿಂಧನೂರು ವಿಧಾನಸಭಾ ಕ್ಷೇತ್ರದ ಬೂತ್ ವಿಜಯ ಅಭಿಯಾನ ಸಭೆಯಲ್ಲಿ ಭಾಗವಹಿಸಿ ಬಿಜೆಪಿಯ ಅಭ್ಯರ್ಥಿ ಡಾ.ಬಸವರಾಜ್ ಕ್ಯಾವಟರ್ ಮಾತನಾಡಿದರು ಸಭೆಯಲ್ಲಿ ಬೂತ್ ಗೆದ್ದರೆ ಕ್ಷೇತ್ರ ಗೆದ್ದಂತೆ ಎಂಬ  ಪಕ್ಷದ ಹಿರಿಯರ ಮಾತಿನಂತೆ, ಬೂತ್ ಮಟ್ಟದಿಂದ ಪದಾಧಿಕಾರಿಗಳ…
error: Content is protected !!