Sign in
Sign in
Recover your password.
A password will be e-mailed to you.
Browsing Category
Elections Karnataka
ಹಣ್ಣು, ಜೇನು ಪ್ರದರ್ಶನ ಮತ್ತು ಮಾರಾಟ ಮೇಳ: ಹೆಸರು ನೋಂದಾಯಿ : ಕೃಷ್ಣ ಉಕ್ಕುಂದ
: ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಹಮ್ಮಿಕೊಳ್ಳಲಾಗುವ ಹಣ್ಣು, ಜೇನು ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಭಾಗವಹಿಸಲಿಚ್ಛಿಸುವ ಬೆಳೆಗಾರರು ತಮ್ಮ ಹೆಸರು ನೋಂದಾಯಿಸುವಂತೆ ಕೊಪ್ಪಳ ತೋಟಗಾರಿಕೆ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ.
ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ರೈತರಿಂದ…
ಭಾಗ್ಯನಗರ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ
ಭಾಗ್ಯನಗರ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವ ಸಾವಿರಾರು ಜನರ ಮಧ್ಯದಲ್ಲಿ ಜರುಗಿತು
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿ: ಜಿಲ್ಲಾಧಿಕಾರಿಗಳಿಂದ ಪೋಸ್ಟರ್ ಬಿಡುಗಡೆ
2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ತೊಗರಿ ಖರೀದಿ ಪ್ರಕ್ರಿಯೆಗೆ ಸರ್ಕಾರ ಆದೇಶಿಸಿದ್ದು, ಈ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಲು ಕೃಷಿ ಮಾರಾಟ ಇಲಾಖೆ, ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿ ವತಿಂದ ಸಿದ್ದಪಡಿಸಿದ ಪೋಸ್ಟರ್-ಗಳನ್ನು ಜಿಲ್ಲಾಧಿಕಾರಿ…
ನಿಂಗೋಜಿಗೆ ಶರಣ ಸಂಕುಲ ರತ್ನರಾಜ್ಯ ಪ್ರಶಸ್ತಿ ಪ್ರದಾನ
ಯಲಬುರ್ಗಾ — ತಾಲೂಕಿನ ಕರಮುಡಿ ಗ್ರಾಮದ ಉತ್ಸಾಹಿ ಸಾಹಿತಿ ವೀರಪ್ಪ ಮಲ್ಲಪ್ಪ ನಿಂಗೋಜಿ ರವರಿಗೆ "ಶರಣ ಸಂಕುಲ ರತ್ನರಾಜ್ಯ ಪ್ರಶಸ್ತಿ" ಯನ್ನು ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯವರು ಬೆಳಗಾವಿಯ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಜರುಗಿದ ಬೆಳಗಾವಿ ತಾಲೂಕಾ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ…
ಅಂಧ ಅನಾಥರ ಸೇವೆಯೇ ದೇವರ ಸೇವೆ ಪಂಡಿತ ಕಲ್ಲಯ್ಯಜ್ಜ
ಕೊಪ್ಪಳ : ನಗರದ ತಾಲೂಕ ಕ್ರೀಡಾಂಗಣದ ಬಯಲು ರಂಗಮಂದಿರದಲ್ಲಿ, ಪಂಡಿತ ಪಂಚಾಕ್ಷರ ಗವಾಯಿಗಳವರ 80 ನೇ ಪುಣ್ಯಸ್ಮರಣೆ, ಪದ್ಮಭೂಷಣ ಡಾ, ಪಂಡಿತ ಪುಟ್ಟರಾಜ ಗವಾಯಿಗಳವರ 14 ನೇ ಪುಣ್ಯಸ್ಮರಣೆ ಅಂಗವಾಗಿ ಹಾಗೂ ವೀರೇಶ್ವರ ಪುಣ್ಯಾಶ್ರಮದ ಅಂಧ - ಅನಾಥ ಮಕ್ಕಳ ಶ್ರೇಯೋಭಿವೃದ್ಧಿಗಾಗಿ ಪರಮ ಪೂಜ್ಯ ಡಾ.…
ಕಿನ್ನಾಳ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಸಂಗೀತ ಸಂಭ್ರಮ ಕಾರ್ಯಕ್ರಮ
ಶ್ರೀ ಅಭಿನವ ಸಂಗೀತ ಸಾಂಸ್ಕೃತಿಕ ಶಿಕ್ಷಣ ಸಂಸ್ಥೆ ಇಂದ ಕಿನ್ನಾಳ ಗ್ರಾಮದ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಸಂಗೀತ ಸಂಭ್ರಮ ಕಾರ್ಯಕ್ರಮ ಜರುಗಲಿದೆ ನಾಡಿನ ಹೆಸರಾಂತ ಕಲಾವಿದರು ಇದರಲ್ಲಿ ಪಾಲ್ಗೊಳ್ಳುತ್ತಾರೆ ಪ್ರಾರಂಭದಲ್ಲಿ ಶ್ರೀಮತಿ ವಿಜಯಲಕ್ಷ್ಮಿ ಮಂಗಳೂರು ರವರಿಂದ ಭರತನಾಟ್ಯ…
ಕೊಪ್ಪಳದ ಇಬ್ಬರು ಕೃತಿಕಾರರಿಗೆ ಕರ್ನಾಟಕ ರಾಜ್ಯೋತ್ಸವ ಪುಸ್ತಕ ಪ್ರಶಸ್ತಿ
ಕೊಪ್ಪಳ ಫೆ.೧೨: ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯದಿಂದ ೨೦೨೩ನೇ ವರ್ಷದ ಕರ್ನಾಟಕ ರಾಜ್ಯೋತ್ಸವ ಪುಸ್ತಕ ಪ್ರಶಸ್ತಿಗೆ ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿಕನ್ನಡಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವಡಾ. ಸಿದ್ಧಲಿಂಗಪ್ಪ…
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025:
ಉತ್ತರ ಕರ್ನಾಟಕದ ಸುಮಾರು 200 ಪತ್ರಿಕೋದ್ಯಮ ವಿದ್ಯಾರ್ಥಿಗಳು ಭಾಗಿ :-ಜಡಿಯಪ್ಪ ಗೆದ್ಲಗಟ್ಟಿ
ಕೊಪ್ಪಳ,ಫೆ.11 :
ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18…
ಅನ್ನ-ಅಕ್ಷರ ದಾಸೋಹದಲ್ಲಿ ಸಂಸ್ಥೆಯ ಕೊಡುಗೆ ಅಪಾರ: ಕೆ.ವಿ.ಪ್ರಭಾಕರ್
ಸಮಾಜದಿಂದ ಬಂದಿದ್ದು ಸಮಾಜಕ್ಕೆ ಹಂಚುವ ಕನಸು ಹೊಂದಿರುವ ಸಂಸ್ಥೆ: ಕೆವಿಪಿ
ಮಕ್ಕಳನ್ನು ಮೊಬೈಲಿಗೆ, ಟಿವಿಗೆ ಅಂಟಿಸುವ ಬದಲಿಗೆ ಪುಸ್ತಕಗಳಿಗೆ, ಆಟದ ಮೈದಾನಗಳಿಗೆ ಹೆಚ್ಚೆಚ್ಚು ತೊಡಗಿಸಿದರೆ ಮಕ್ಕಳ ಸೃಜನಶೀಲತೆ ಹೆಚ್ಚುತ್ತದೆ: ಕೆವಿಪಿ
ಬಾಗಲಕೋಟೆ ಫೆ 9:
ಮಕ್ಕಳನ್ನು ಮೊಬೈಲಿಗೆ,…
ಕುಖ್ಯಾತ ಮನೆ ಕಳ್ಳತನ ಆರೋಪಿ ಬಂಧನ 4 ಪ್ರಕರಣಗಳ ಪತ್ತೆ
ಗಂಗಾವತಿ : ನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದ ಆರೋಪಿಯನ್ನು ಬಂದಿಸಿ ೯ ಲಕ್ಷ ಮೌಲ್ಯದ ಬಂಗಾರ ಹಾಗೂ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿತರ ಪತ್ತೆಗಾಗಿ ನಗರ ಠಾಣೆಯ ಸಿಪಿಐ ಪ್ರಕಾಶ ಮಾಳಿ ನೇತೃತ್ವದ ತಂಡ ರಚಿಸಲಾಗಿತ್ತು.
ಆರೋಪಿತರ ಸುಳಿವು ಕುರಿತು…