Sign in
Sign in
Recover your password.
A password will be e-mailed to you.
Browsing Category
Elections Karnataka
ಗವಿಮಠದ ಮಹಾದಾಸೋಹಕ್ಕೆ ಹರಿದು ಬರುತ್ತಿರುವ ರೊಟ್ಟಿ ಹಾಗೂ ದವಸ,ಧಾನ್ಯಗಳು
.
ಕೊಪ್ಪಳ : ದಕ್ಷೀ ಭಾರತದ ಕುಂಭಮೇಳ ಎಂದು ಪ್ರಖ್ಯಾತಿ ಪಡೆದ ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಜರುಗಲಿರುವ ಮಹಾದಾಸೋಹಕ್ಕಾಗಿ ಸದ್ಭಕ್ತರಿಂದ ದವಸ-ಧಾನ್ಯ, ಕಟ್ಟಿಗೆ, ರೊಟ್ಟಿಗಳನ್ನು ಶ್ರೀಮಠಕ್ಕೆ ತಂದು ಅರ್ಪಿಸುತಿದ್ದಾರೆ. ಇಂದುಕೊಪ್ಪಳ ತಾಲೂಕಿನ ಟಣಕನಕಲ್ಲ ಗ್ರಾಮದ…
ಅಪ್ರಾಪ್ತ ವಯಸ್ಸಿನ ಬಾಲಕಿಗೆ ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಗೆ ಶಿಕ್ಷೆ
ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಮುಧೋಳ ಗ್ರಾಮದ ನಜೀರ್‌ಸಾಬ ಮೋಟೆಖಾನ ಇತನ ಮೇಲಿನ ಆರೋಪ ಸಾಭಿತಾಗಿದೆ ಎಂದು ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೊ)ವು ಆರೋಪಿಗೆ ಶಿಕ್ಷೆ ವಿಧಿಸಿದೆ.
2019ರ ಮಾರ್ಚ್…
ಬೆಂಬಲ ಬೆಲೆ ಯೋಜನೆ: ತೊಗರಿ ಖರೀದಿ ಕೇಂದ್ರಗಳ ಪ್ರಾರಂಭ
): ಕೊಪ್ಪಳ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ತೊಗರಿ ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ತೊಗರಿ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿಯ ಸದಸ್ಯ ಕಾರ್ಯದರ್ಶಿಗಳು…
ಅಂತಿಮ ಮತದಾರರ ಪಟ್ಟಿ ಪ್ರಕಟ: ಹೆಸರು ಪರಿಶೀಲಿಸಿಕೊಳ್ಳಿ
ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯನ್ವಯ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ-2025ರ ಸಂಬಂಧ ಅರ್ಹತಾ ದಿನಾಂಕ: 01.01.2025ರ ಆಧಾರದ ಮೇಲೆ ತಯಾರಿಸಲಾದ 60-ಕುಷ್ಟಗಿ, 61-ಕನಕಗಿರಿ, 62-ಗಂಗಾವತಿ, 63-ಯಲಬುರ್ಗಾ ಮತ್ತು 64-ಕೊಪ್ಪಳ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಗಳನ್ನು…
ನೀರಾವರಿ ಯೋಜನೆಗಳನ್ನು ಕಾಲಮಿತಿಯಲ್ಲಿ ಮುಗಿಸಿ- ಸಚಿವ ಶಿವರಾಜ ಎಸ್. ತಂಗಡಗಿ
ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ನೀರಾವರಿ ಯೋಜನೆಯನ್ನು ಕಾಲಮಿತಿಯಲ್ಲಿ ಮುಗಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಹೇಳಿದರು.
ಅವರು ಮಂಗಳವಾರ ಕೊಪ್ಪಳ ಜಿಲ್ಲಾಧಿಕಾರಿಗಳ…
ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಹೊಸ ವಾಹನಗಳ ಹಸ್ತಾಂತರ
ಕೆ.ಕೆ.ಆರ್.ಡಿ.ಬಿ ಹಾಗೂ ಕೊಪ್ಪಳ ಶಾಸಕರ ಅನುದಾನದಲ್ಲಿ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆಗೆ ನೀಡಲಾದ 21 ಹೊಸ ವಾಹನಗಳನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಮಂಗಳವಾರ…
ಕೊಪ್ಪಳ ಬಂದ್ ಯಶಸ್ವಿ Complete Photos Details
ಕೊಪ್ಪಳ : ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅಂಬೇಡ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ ಖಂಡಿಸಿ ಕೊಪ್ಪಳ ಜಿಲ್ಲೆ ಬಂದ್ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕೊಪ್ಪಳ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.…
ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಉದ್ಘಾಟಕರ, ಅತಿಥಿಗಳ ಹಾಗೂ ಕಲಾವಿದರ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳ ವಿವರ
ಜನೇವರಿ-೧೫,೧೬ ಹಾಗೂ ೧೭ ರಂದುಜರುಗುವ ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವದ ಉದ್ಘಾಟಕರ, ಅತಿಥಿಗಳ ಹಾಗೂ ಕಲಾವಿದರ ಮತ್ತು ಸಾಂಸ್ಕ್ರತಿಕ ಕಾರ್ಯಕ್ರಮಗಳ ವಿವರ.
ಕೊಪ್ಪಳ- ಶ್ರೀ ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವಕ್ಕೆ ದಿನಗಣನೆಆರಂಬವಾಗಿದ್ದು ದಿನಾಂಕ ೧೫.೦೧.೨೫…
ಜ. 8 & 9 ರಂದು ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ `ಕೃತಕಬುದ್ದಿಮತೆ’ ತರಬೇತಿ
ಕೊಪ್ಪಳ : : ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಪಂಚಾಯತ್ ಹಾಗೂ ಶಿಕ್ಷಣ ಫೌಂಡೇಷನ್ ಇವರ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಆಕಾಂಕ್ಷಿಗಳಿಗೆ `ಕೃತಕಬುದ್ದಿಮತೆ' ತರಬೇತಿಯನ್ನು ಜನವರಿ 8 ಮತ್ತು 9 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ…
ಜೆಡಿಎಸ್ ಮೊದಲು ಬಿಜೆಪಿ ವಿರುದ್ಧ ಹೋರಾಡಲಿ : ಜ್ಯೋತಿ ಎಂ. ಗೊಂಡಬಾಳ ಟಾಂಗ್
ಕೊಪ್ಪಳ : ಜೆಡಿಎಸ್ ನವರು ಕಾಂಗ್ರೆಸ್ ಸರಕಾರದ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡುತ್ತಿರುವದು ನಿಜಕ್ಕೂ ಹಾಸ್ಯಾಸ್ಪದ, ಅವರು ಮೊದಲು ಬೆಲೆ ಏರಿಕೆಯನ್ನು ಗಗನಕ್ಕೆ ತೆಗೆದುಕೊಂಡು ಹೋಗಿರುವದಕ್ಕೆ ಬಿಜೆಪಿ ವಿರುದ್ಧ ಪ್ರತಿಭಟಿಸಲಿ ಎಂದು ಗ್ಯಾರಂಟಿ ಸಮಿತಿ ಸದಸ್ಯೆ, ಕಾಂಗ್ರೆಸ್ ಮುಖಂಡರಾದ…