Sign in
Sign in
Recover your password.
A password will be e-mailed to you.
Browsing Category
Elections Karnataka
ಕಿಮ್ಸ್ ಮೆಡಿಕಲ್ ಕಾಲೇಜು ಸರಿಯಾಗಿ ನಡೆಯಬೇಕಾದರೆ ವಿವಿಧ ಸಮಿತಿಗಳ ಪಾತ್ರ ಮುಖ್ಯವಾಗಿದೆ – ಸಚಿವ ಶಿವರಾಜ ತಂಗಡಗಿ
ಕೊಪ್ಪಳ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಸರಿಯಾಗಿ ನಡೆಯಬೇಕಾದರೆ ಇದರ ನಿರ್ವಹಣೆಯ ವಿವಿಧ ಸಮಿತಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ…
ಕೊಪ್ಪಳ ಜಿಲ್ಲೆಯ ಸಂತ್ರಸ್ತೆ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ: ರಾಜ್ಯ ಸರಕಾರದ ನಿರ್ಲಕ್ಷ್ಯ, ಕಳಪೆ ಔಷಧಿ…
ಕೊಪ್ಪಳ: ದಲಿತ ಮಹಿಳೆ ಮೃತಪಟ್ಟಿದ್ದಾರೆ. ಬಡ ಕುಟುಂಬದ ತಾಯಿ ಮೃತಪಟ್ಟರೂ, ಶಿಶುಗಳ ಸಾವಾದರೂ ಮಾನವೀಯತೆ ಮೆರೆದಿಲ್ಲ ಎಂದು ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ಆರೋಪಿಸಿದರು.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಅಡೂರು ಗ್ರಾಮದ ಬಾಣಂತಿ ಶ್ರೀಮತಿ ರೇಣುಕಾ ಹಿರೇಮನಿ ಎಂಬ…
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಲು ಪತ್ರಿಕೋದ್ಯಮ ನಿರಂತರ ಪ್ರಯತ್ನ
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವಲ್ಲಿ ಪತ್ರಿಕೋದ್ಯಮ ನಿರಂತರ ಪ್ರಯತ್ನ ಮಾಡುತ್ತದೆ ಎಂದು ಪತ್ರಕರ್ತ ಶ್ರೀಕಾಂತ್ ಅಕ್ಕಿ ಹೇಳಿದರು.
ಇಲ್ಲಿನ ಕೊಪ್ಪಳ ವಿಶ್ವ ವಿದ್ಯಾಲಯದಲ್ಲಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವತಿಯಿಂದ ಶನಿವಾರ ಆಯೋಜಿಸಿದ್ದ ಸುದ್ದಿ ಬರವಣಿಗೆ ಹಾಗೂ…
ಅಖಿಲ ಭಾರತ ಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಕರಾಟೆ ಸ್ಪರ್ಧೆಗೆ ಆಯ್ಕೆ
ಕೊಪ್ಪಳಜ. ೫: ಅಖಿಲ ಭಾರತಅಂತರ್ ವಿಶ್ವವಿದ್ಯಾಲಯ ಮಹಿಳೆಯರ ಕರಾಟೆ ಪಂದ್ಯಾಟಗಳುದಿನಾಂಕ ೦೬-೦೧-೨೦೨೫ ರಿಂದ ೦೮-೦೧-೨೦೨೫ರವರೆಗೆ ಬಿ.ಎಸ್.ಅಬ್ದುಲ್ ರೆಹಮಾನ್ ವಿಶ್ವವಿದ್ಯಾಲಯ, ಭೂಪಾಲ್‌ದಲ್ಲಿ ಜರುಗಲಿದೆ. ಸದರಿ ಪಂದ್ಯಾಟಕ್ಕೆ ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಪದವಿಮಹಾವಿದ್ಯಾಲಯದಬಿ.ಎ.…
ಇಬ್ರಾಹಿಂಸಾಬ ಬಿಸನಳ್ಳಿ ಭಾಗ್ಯನಗರ ಪಟ್ಟಣ ಪಂಚಾಯತ ಸದಸ್ಯರಾಗಿ ನಾಮ ನಿರ್ದೇಶನ
ಭಾಗ್ಯನಗರ : ಭಾಗ್ಯನಗರದ ಹಿರಿಯ ವಕೀಲರು ಹಾಗೂ ಜಾಮಿಯಾ ಮಜೀದ್ ಕಮಿಟಿ ಯ ಅಧ್ಯಕ್ಷರಾದ ಇಬ್ರಾಹಿಂ ಸಾಬ್ ಬಿಸನಳ್ಳಿ ಸೇರಿದಂತೆ ಮೂವರನ್ನು ಭಾಗ್ಯನಗರ ಪಟ್ಟಣ ಪಂಚಾಯತ್ ನಾಮನಿರ್ದೇಶನ ಸದಸ್ಯರನ್ನಾಗಿ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಪುರಸಭೆ ಕಾಯ್ದೆ-1964ರ ಪ್ರಕರಣ…
ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ: ಡಾ. ಬಸವರಾಜ್ ಕ್ಯಾವಟರ್
Koppal ಕೊಪ್ಪಳ ನಗರದ ಕಿನ್ನಾಳ ರಸ್ತೆಯಲ್ಲಿರುವ ಅಂಡರ್ ಪಾಸ್ ರಸ್ತೆಯ ಗೋಡೆಗೆ ರಾಜ್ಯ ಸರ್ಕಾರದ ಆಡಳಿತದ ವೈಫಲ್ಯ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಪೋಸ್ಟರ್ ಗಳನ್ನು ಅಂಟಿಸಿ ಬಿಜೆಪಿ ಪಕ್ಷದಿಂದ ಬೃಹತ್ ಪ್ರತಿಭಟನೆ ಮಾಡಲಾಯಿತು.
ರಾಜ್ಯ ಸರ್ಕಾರ ಆಡಳಿತ ಬಂದ ಎರಡು ವರ್ಷಗಳು ಗತಿಸಿದರು…
ಗವಿಶ್ರೀ ಕ್ರೀಡಾಕೂಟ 2025 ವಿವಿಧ ಪಂದ್ಯಾವಳಿ, ಬಹುಮಾನ ಹಿಟ್ನಾಳ್
ಕೊಪ್ಪಳ :
ದಕ್ಷಿಣ ಭಾರತದ ಕುಂಭಮೇಳವೆಂದು ಪ್ರಸಿದ್ದಿಯಾದ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವದ ಪ್ರಯುಕ್ತ ಜಿಲ್ಲಾ ಅಥ್ಲೆಟಿಕ್ಸ್ ಅಸೋಸಿಯೇಷನ್ ಕೊಪ್ಪಳ ನೇತೃತ್ವದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯೋದ್ಯಮಗಳ ಸಹಭಾಗಿತ್ವದಲ್ಲಿ ಹಾಗೂ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ…
39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಛಾಯಾಚಿತ್ರ ಪ್ರದರ್ಶನ
ಬೆಂಗಳೂರು:
ತುಮಕೂರಿನಲ್ಲಿ ಜ.18 & 19 ರಂದು ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ. ಪೋಟೋ ಜರ್ನಲಿಸ್ಟ್ ಗಳು ಈ ಪ್ರದರ್ಶನದಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ…
ಜಿಲ್ಲಾ ವಿಜ್ಞಾನ ಕೇಂದ್ರಗಳ ಅಭಿವೃದ್ಧಿಗೆ ಒತ್ತು- ಸಚಿವ ಎನ್.ಎಸ್. ಭೋಸರಾಜು
ಕೊಪ್ಪಳ. ಜನವರಿ. 4 :- ರಾಜ್ಯದಲ್ಲಿರುವ ಜಿಲ್ಲಾ ವಿಜ್ಞಾನ ಕೇಂದ್ರಗಳ ಅಭಿವೃದ್ಧಿಗೆ ಮನವಿಗಳು ಬರುತ್ತಿದ್ದು ಅವುಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಭೋಸರಾಜು ಹೇಳಿದರು.
ಅವರು ಶನಿವಾರ ಕೊಪ್ಪಳ…
ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಎನ್ ಎಸ್ ಭೋಸರಾಜು
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು ಇಂದು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ನಲ್ಲಿ ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆಯ ಕೊಪ್ಪಳ, ಕಲಬುರ್ಗಿ, ಬೀದರ್ ಮತ್ತು ಬಳ್ಳಾರಿ ವಲಯದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಇಲಾಖೆಯ…