Browsing Category

Elections Karnataka

ನಿರಂತರವಾಗಿ ಕೆಲಸ ಮಾಡಿದಾಗ ಕಾಮಗಾರಿಗಳು ಮುಗಿಯುತ್ತವೆ- ಸಚಿವ ಎನ್.ಎಸ್. ಭೋಸರಾಜು

ಕೊಪ್ಪಳ : ಯಾವುದೇ ಕೆಲಸ ಮತ್ತು ಕಾಮಗಾರಿಗಳು ಕಾಲಮಿತಿಯಲ್ಲಿ ಮುಗಿಯಬೇಕಾದರೆ ನಿರಂತರವಾಗಿ ಕೆಲಸ ಮಾಡಬೇಕು ಅಂದಾಗ ಮಾತ್ರ ಅವುಗಳು ಬೇಗನೆ ಮುಗಿಯುತ್ತವೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ ಸಭಾ ನಾಯಕರಾದ ಎನ್. ಎಸ್. ಭೋಸರಾಜು…

ರೈತರು ಮೊಬೈಲ್ ತಂತ್ರಾಶದ ಮೂಲಕ ಬೆಳೆಗಳ ವಿವರ ದಾಖಲಿಸಿ

ಕೊಪ್ಪಳ ): ಕೊಪ್ಪಳ ಜಿಲ್ಲೆಯ ರೈತರು ಮೊಬೈಲ್ ತಂತ್ರಾಶದ ಮೂಲಕ ಬೆಳೆಗಳ ವಿವರವನ್ನು ದಾಖಲಿಸುವಂತೆ ಜಂಟಿ ಕೃಷಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್ ಅವರು ತಿಳಿಸಿದ್ದಾರೆ. ರೈತರು ಬೆಳೆದ ಬೆಳೆಗಳ ಬಗ್ಗೆ ನಿಖರವಾಗಿ ಮಾಹಿತಿ ಪಡೆದುಕೊಳ್ಳಲು ಈಗಾಗಲೇ ಇ-ಆಡಳಿತ ವತಿಯಿಂದ ಅಭಿವೃದ್ಧಿಪಡಿಸಿರುವ ಮೊಬೈಲ್…

ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ಕೊಪ್ಪಳ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್.ಬಿ.ಐ ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ತರಬೇತಿಯನ್ನು…

ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್ಷಿಪ್ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೊಪ್ಪಳ : ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ…

ಗಂಗಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪದಗ್ರಹಣ ಸಮಾರಂಭ

ಗಂಗಾವತಿ: ಜನವರಿ-೫ ರವಿವಾರ ಗಂಗಾವತಿ ನಗರದ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ತಾಲೂಕು ಘಟಕ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಾರ್ಯಚಟುವಟಿಕೆಗಳ ಸಮಾರಂಭ ಜರುಗಲಿದೆ. ಉದ್ಘಾಟನೆಯನ್ನು ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ  ಶಿವರಾಜ ಎಸ್.…

ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಯ ಹಣ ಕೆಯುಡಬ್ಲೂಜೆ ದತ್ತಿಗೆ ಡಾ.ರಾಜಾ ರಾಮಣ್ಣ ಪ್ರಶಸ್ತಿ ಸ್ಥಾಪನೆಗೆ ನಿರ್ಧರಿಸಿದ…

ಬೆಂಗಳೂರು: ವಾರ್ತಾ ಇಲಾಖೆ ಕೊಡ ಮಾಡುವ ಅಭಿವೃದ್ಧಿ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಅಂಕಣಕಾರ ಗಿರೀಶ್ ಲಿಂಗಣ್ಣ ಅವರು ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಗಳನ್ನು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ದ್ತತಿನಿಧಿ ಪ್ರಶಸ್ತಿಗೆ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸಂಘಕ್ಕೆ…

ಮಕ್ಕಳ ಫಲಿತಾಂಶ ಸುಧಾರಣೆಗೆ ಒತ್ತು ನೀಡಿ: ಸಿಇಓ ರಾಹುಲ್ ರತ್ನಂ ಪಾಂಡೇಯ

: ಜಿಲ್ಲೆಯ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ ಮಕ್ಕಳ ಫಲಿತಾಂಶ ಸುಧಾರಣೆಗೆ ಒತ್ತು ನೀಡಿ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಹೇಳಿದರು. ಅವರು ಗುರುವಾರ ಜಿಲ್ಲಾ ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,…

ಹೊಸ ವರ್ಷದಲ್ಲಿ ಸಕಾರಾತ್ಮಕವಾಗಿ ಪರಿವರ್ತನೆಯಾಗುವ ದೃಢಸಂಕಲ್ಪ ಮಾಡೋಣ

Koppal ಹೊಸ ವರ್ಷದಲ್ಲಿ ಸಕಾರಾತ್ಮಕವಾಗಿ ಪರಿವರ್ತನೆಯಾಗುವ ದೃಢಸಂಕಲ್ಪ ಮಾಡೋಣ ಎಂದು ಬ್ರಹ್ಮಕುಮಾರಿ ಯೋಗಿನಿ ಅಕ್ಕ  ತಿಳಿಸಿದರು. ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದಲ್ಲಿ ಏರ್ಪಡಿಸಿದ ಹೊಸ ವರ್ಷ ಆಚರಣೆ ಕಾರ್ಯಕ್ರಮವನ್ನು ಹೊಸ ವರ್ಷದ ಪಾಕೆಟ್ ಕ್ಯಾಲೆಂಡರ್ ಅನಾವರಣಗೊಳಿಸಿ…

ಜನವರಿ 6 ರ ಮುಷ್ಕರದಲ್ಲಿ ಯಾರೋ ಬಡಿಗೆ ಹಿಡ್ಕೋಬೇಡಿ ಅಹಿಂಸಾತ್ಮಕವಾಗಿ ಹೋರಾಟ ನಡೆಸಿ – ಅಲ್ಲಮ ಪ್ರಭು…

ಕೊಪ್ಪಳ :ಜನವರಿ 6 ರಂದು ನಡೆಯುವ ಮುಷ್ಕರದಲ್ಲಿ ಯಾರೋ ಬಡಿಗೆ ಹಿಡ್ಕೋಬೇಡ್ರಿ, ನಿಮ್ಮ ಗುಂಪು ಹೋಗಿ ನಮಸ್ಕಾರ ಮಾಡಿದರೆ ಸಾಕು ಹೋರಾಟಕ್ಕೆ ಬೆಂಬಲಿಸುತ್ತಾರೆ ಎಂದು ಬಂಡಾಯ ಸಾಹಿತಿ ಅಲ್ಲಮ ಪ್ರಭು ಬೆಟ್ಟದೂರು ಹೇಳಿದರು.     ನಗರದ ಪ್ರವಾಸಿ ಮಂದಿರದಲ್ಲಿ ಡಾ: ಬಿ,ಆರ್,…

ಕರ್ನಾಟಕ ಮಾಧ್ಯಮ ಅಕಾಡಮಿ ಪ್ರಶಸ್ತಿ ಪ್ರಕಟ : ಸಿರಾಜ್ ಬಿಸರಳ್ಳಿ, ಹೆಚ್.ಎಸ್.ಹರೀಶ್ ರಿಗೆ,  ವಾರ್ಷಿಕ  &…

ಸಿರಾಜ್ ಬಿಸರಳ್ಳಿ, ಹೆಚ್.ಎಸ್.ಹರೀಶ್    ಕೆ. ಮಲ್ಲಿಕಾರ್ಜುನ ಸಾಣಾಪೂರ      ರಿಗೆ  ವಾರ್ಷಿಕ  & ಅಖಿಲ್ ಉಡೇವುರಿಗೆ ದತ್ತಿ ಪ್ರಶಸ್ತಿ   ಬೆಂಗಳೂರು : ರಾಜ್ಯ ಮಾಧ್ಯಮ ಅಕಾಡಮಿಯು 2023 ಹಾಗೂ 2024ನೇ ಸಾಲಿನ ಜೀವಮಾನದ ಸಾಧನೆಯ ವಿಶೇಷ ಪ್ರಶಸ್ತಿ, ವಾರ್ಷಿಕ ಪ್ರಶಸ್ತಿ…
error: Content is protected !!