ತಗಡೂರು ಅವರಿಗೆ ಅಮ್ಮ ಪ್ರಶಸ್ತಿ ಪ್ರದಾನ
ಕಲಬುರ್ಗಿ ಜಿಲ್ಲೆ ಸೇಡಂ ಪಟ್ಟಣದ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೋವಿಡ್ ಕಥೆಗಳು ಪುಸ್ತಕದ ಲೇಖಕರಾದ ಹಿರಿಯ ಪತ್ರಕರ್ತರು ಮತ್ತು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರಿಗೆ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮನ್ನೂರ ಪ್ರತಿಷ್ಠಾನವು ನೀಡುವ ಅಮ್ಮ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಡಾ.ಚನ್ನಪ್ಪಕಟ್ಟಿ, ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ, ಪ್ರತಿಷ್ಠಾನದ ಸಂಸ್ಥಾಪಕ ಮಹಿಪಾಲ ರೆಡ್ಡಿ ಮುನ್ನೂರು, ಸಂಚಾಲಕಿ ರತ್ನಕಲಾ ಮುನ್ನೂರು ಹಾಜರಿದ್ದರು
Comments are closed.