ಡ್ರೋನ್ ಫೋಟೋಗ್ರಾಫಿ & ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ
: ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ತರಬೇತಿಗಾಗಿ ಅರ್ಜಿ ಆಹ್ವಾನಿಸಿಲಾಗಿದೆ.
ಆಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖೆ/ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಆಯಾ ತಾಲೂಕಾ ಕಛೇರಿಗಳಲ್ಲಿ ಅರ್ಜಿ ಸ್ವೀಕರಿಸಿ ಅರ್ಜಿಗಳನ್ನು ಪರಿಶೀಲಿಸಿ ಕೇಂದ್ರ ಕಛೇರಿಗೆ ಡಿಸೆಂಬರ್ 9ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.