ಹಿಂಗಾರು ಹಂಗಾಮಿಗೆ ತುಂಗಭದ್ರಾ ಜಲಾಶಯದ ವಿವಿಧ ಕಾಲುವೆಗಳಿಗೆ ನೀರು
: ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷರು ಆಗಿರುವ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರ ಅಧ್ಯಕ್ಷತೆಯಲ್ಲಿ ನವೆಂಬರ್ 21ರಂದು ನಡೆದ 2024-25ನೇ ಸಾಲಿನ 122ನೇ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ಹಿಂಗಾರು ಹಂಗಾಮಿಗೆ ಜಲಾಶಯದಲ್ಲಿ ಲಭ್ಯವಾಗುವ ನೀರಿನ ಪ್ರಮಾಣವನ್ನು ಅಂದಾಜಿಸಿ ವಿವಿಧ ಕಾಲುವೆಗಳಿಗೆ ನೀರು ಹರಿಸಲು ನಿರ್ಧರಿಸಲಾಗಿರುತ್ತದೆ.
ತುಂಗಭದ್ರಾಎಡದಂಡೆ ಮುಖ್ಯ ಕಾಲುವೆಗೆ ಡಿ.1 ರಿಂದ ಡಿ.15 ರವರೆಗೆ 1500 ಕ್ಯೂಸೆಕ್ಸನಂತೆ, ಡಿ.16 ರಿಂದ ಡಿ.31 ರವರೆಗೆ 2000ಕ್ಯೂಸೆಕ್ಸನಂತೆ, 2025ರ ಜನವರಿ 1 ರಿಂದ ಜ.31 ರವರೆಗೆ 3800 ಕ್ಯೂಸೆಕ್ಸನಂತೆ, ಫೆಬ್ರವರಿ 01 ರಿಂದ ಫೆ.28 ರವರೆಗೆ 3800 ಕ್ಯೂಸೆಕ್ಸನಂತೆ, ಮಾರ್ಚ್ 1 ರಿಂದ ಮಾ.31 ರವರೆಗೆ 3800 ಕ್ಯೂಸೆಕ್ಸನಂತೆ ಮತ್ತು ಕುಡಿಯುವ ನೀರಿಗಾಗಿ ಏಪ್ರಿಲ್ 1 ರಿಂದ ಏ.10 ರವರೆಗೆ 1650 ಕ್ಯೂಸೆಕ್ಸನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದರಲ್ಲಿಯಾವುದು ಮೊದಲು ಅದುಅನ್ವಯಿಸುತ್ತದೆ.
ಎಡದಂಡೆವಿಜಯನಗರ ಕಾಲುವೆಗೆ 2025ರ ಏಪ್ರಿಲ್ 11 ರಿಂದ ಮೇ.10 ರವರೆಗೆ 150 ಕ್ಯೂಸೆಕ್ಸ್ನಂತೆ ವಿತರಣಾ ಕಾಲುವೆ 1 ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ನೀರು ಹರಿಸಲಾಗುತ್ತಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸಲಿದೆ.
ತುಂಗಭದ್ರಾ ಬಲದಂಡೆ ಮೇಲ್ಮಟ್ಟದ ಕಾಲುವೆಗೆ 2024ರ ಡಿಸೆಂಬರ್ 1 ರಿಂದ ಡಿ.10 ರವರೆಗೆ ನೀರು ನಿಲುಗಡೆ, ದಿನಾಂಕ ಡಿ.11 ರಿಂದ ಡಿ.31 ರವರೆಗೆ 800 ಕ್ಯೂಸೆಕ್ಸನಂತೆ, 2025ರ ಜನವರಿ 1 ರಿಂದ ಜ.10 ರವರೆಗೆ ನೀರು ನಿಲುಗಡೆ ಮತ್ತು ಜ.11 ರಿಂದ ಜ.31 ರವರೆಗೆ 800 ಕ್ಯೂಸೆಕ್ಸನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಮಾತ್ರ ನೀರು ಹರಿಸಲಾಗುತ್ತಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.
ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಡಿ.1 ರಿಂದ ಡಿ.15 ರವರೆಗೆ 400 ಕ್ಯೂಸೆಕ್ಸನಂತೆ, ಡಿ.16 ರಿಂದ ಡಿ.31 ರವರೆಗೆ 600 ಕ್ಯೂಸೆಕ್ಸನಂತೆ, 2025ರ ಜನವರಿ 1 ರಿಂದ ಜ.31 ರವರೆಗೆ 650 ಕ್ಯೂಸೆಕ್ಸನಂತೆ, ಫೆಬ್ರವರಿ 1 ರಿಂದ ಫೆ.28 ರವರೆಗೆ 650 ಕ್ಯೂಸೆಕ್ಸನಂತೆ, ಮಾರ್ಚ್ 1 ರಿಂದ ಮಾ.31 ರವರೆಗೆ 700 ಕ್ಯೂಸೆಕ್ಸನಂತೆ ಮತ್ತು ಕುಡಿಯುವ ನೀರಿಗಾಗಿ ಏಪ್ರಿಲ್ 1 ರಿಂದ ಮೇ.31 ರವರೆಗೆ 100 ಕ್ಯೂಸೆಕ್ಸನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಮಾತ್ರ ನೀರು ಹರಿಸಲಾಗುತ್ತಿದ್ದು, ಇದರಲ್ಲಿ ಯಾವುದು ಮೊದಲು ಅದು ಅನ್ವಯಿಸುತ್ತದೆ.
ರಾಯ ಬಸವಣ್ಣ ಕಾಲುವೆಗೆ ಡಿ.10 ರಿಂದ 2025ರ ಜನವರಿ 10 ರವರೆಗೆ ನೀರು ನಿಲುಗಡೆ ಮತ್ತು ಜ.11 ರಿಂದ ಮೇ.31 ರವರೆಗೆ 250 ಕ್ಯೂಸೆಕ್ಸನಂತೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಮಾತ್ರ ನೀರು ಹರಿಸಲಾಗುತ್ತಿದ್ದು, ಇದರಲ್ಲಿ ಯಾವುದು ಮೊದಲು ಅದುಅನ್ವಯಿಸುತ್ತದೆ.
ತುಂಗಭದ್ರಾಎಡದಂಡೆ ಮೇಲ್ಮಟ್ಟದ ಕಾಲುವೆಗೆ ಡಿ.1. ರಿಂದ 25 ಕ್ಯೂಸೆಕ್ಸ್ನಂತೆ ಅಥವಾ ಜಲಾಶಯದ ನೀರಿನ ಮಟ್ಟ 1585 ಅಡಿಗಳವರೆಗೆ ಮಾತ್ರ ನೀರು ಹರಿಸಲಾಗುವುದು. ಇದರಲಿ ್ಲಯಾವುದು ಮೊದಲು ಅದು ಅನ್ವಯಿಸುತ್ತದೆ.
ರೈತ ಭಾಂದವರಲ್ಲಿ ಮನವಿ: ತುಂಗಭದ್ರಾ ಜಲಾಶಯದಲ್ಲಿ ಹಿಂಗಾರು ಹಂಗಾಮಿಗೆ ಲಭ್ಯವಿರುವ ನೀರನ್ನು ಮಿತವ್ಯಯವಾಗಿ ಬಳಸಿ ಅಧಿಕೃತ ಅಚ್ಚುಕಟ್ಟು ಪ್ರದೇಶದಲ್ಲಿ ನಿಗಧಿತ ಬೆಳೆಗಳನ್ನು ಮಾತ್ರ ಬೆಳೆಯಲುಹಾಗೂ ಸಮರ್ಪಕ ನೀರು ನಿರ್ವಹಣೆಗೆ ಇಲಾಖೆಯೊಡನೆ ಸಹಕರಿಸಲು ರೈತ ಭಾಂದವರಲ್ಲಿ ಕೋರಲಾಗಿದೆ. ರೈತರು ಅನಧಿಕೃತವಾಗಿ ನೀರು ಪಡೆದು ಭತ್ತ ಅಥವಾ ಇತರೆ ಬೆಳೆಗಳನ್ನು ಬೆಳೆದಲ್ಲಿ ನೀರಾವರಿ ಕಾಯ್ದೆಯನ್ವಯ ಕಾನೂನು ಕ್ರಮ ಜರುಗಿಸಲಾಗುವುದು ಇದನ್ನೂ ಗಂಭೀರವಾಗಿ ಪರಿಗಣಿಸಬೇಕು ಎಂದು ಕನೀನಿನಿ ಮುನಿರಾಬಾದ್ ತುಂಗಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರು ಹಾಗೂ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿ ಎಲ್ ಬಸವರಾಜ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.