ವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಆಯ್ಕೆ

Get real time updates directly on you device, subscribe now.

ಕೊಪ್ಪಳ,: ಜಂಗಮ ಸಮಾಜದ ಶ್ರೀವೀರಮಹೇಶ್ವರ ಕ್ಷೇಮಾಭಿವೃದ್ಧಿ ಸಂಘದ ಕೊಪ್ಪಳ ತಾಲ್ಲೂಕು ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ನಗರದ ಶ್ರೀ ರೇಣುಕಾಚಾರ್ಯ ಭವನದಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಕೊಟ್ರಬಸಯ್ಯ ಹಿರೇಮಠ, ಅಧ್ಯಕ್ಷರಾಗಿ ಹಂಪಯ್ಯ ಮೆತಗಲ್, ಉಪಾಧ್ಯಕ್ಷರಾಗಿ ಗವಿಸಿದ್ದಯ್ಯ ಲಿಂಗಬಸಯ್ಯನಮಠ, ಕಾರ್ಯದರ್ಶಿಯಾಗಿ ಬಸಯ್ಯ ಹಿರೇಮಠ, ಸಹ ಕಾರ್ಯದರ್ಶಿಯಾಗಿ ಜಗದೀಶಯ್ಯ ನೀರಲಗಿ, ಖಜಾಂಚಿಯಾಗಿ ಚಿದಾನಂದಯ್ಯ, ಸದಸ್ಯರಾಗಿ ಬಸಯ್ಯ ಹಿರೇಮಠ- ನಗರಸಭೆ ಸದಸ್ಯರು, ಶಿವಕುಮಾರ ಹಿರೇಮಠ- ಪತ್ರಕರ್ತರು, ಪಂಪಯ್ಯ ಹಿರೇಮಠ, ಸಿದ್ದಯ್ಯ ಹಿರೇಮಠ, ವಿಜಯಕುಮಾರ ವಸ್ತ್ರದ, ಮಲ್ಲಯ್ಯ ಸಂಕಿನಮಠ, ಶ್ರೀಮತಿ ಜಯಶ್ರೀ ಗವಿಸಿದ್ದಯ್ಯ ಹಿರೇಮಠ, ಶ್ರೀಮತಿ ಲಲಿತಾ ಸಿದ್ದಲಿಂಗಯ್ಯ ಹಿರೇಮಠ ಇವರುಗಳು ನೂತನವಾಗಿ ಆಯ್ಕೆಗೊಂಡರು. ಸಭೆಯಲ್ಲಿ ಪ್ರಮುಖರಾದ ವಿಎಂ ಭೂಸನೂರಮಠ, ವಿಕೆ ಜಾಗಟಗೇರಿ, ಸಿದ್ದಯ್ಯ ಹಿರೇಮಠ, ರುದ್ರಯ್ಯ ಹಿರೇಮಠ, ನೀಲಕಂಠಯ್ಯ ಹಿರೇಮಠ, ಕೊಟ್ರಬಸಯ್ಯ ಸಾಲಿಮಠ, ಚಂದ್ರಶೇಖರಯ್ಯ ಸೊಪ್ಪಿಮಠ, ಶಂಕ್ರಯ್ಯ ಸಾಲಿಮಠ, ದಯಾನಂದ, ಶರಣಯ್ಯ ಟೈಲರ್, ವೆಂಕಯ್ಯ ಹಿರೇಮಠ, ಜೆಜೆ ಹಿರೇಮಠ ಸೇರಿದಂತೆ ಅನೇಕ ಜಂಗಮ ಸಮಾಜದವರು ಇದ್ದರು.

Get real time updates directly on you device, subscribe now.

Comments are closed.

error: Content is protected !!