ಪತ್ರಿಕಾ ಭವನದಲ್ಲಿ ಸರಳ ಪತ್ರಿಕಾ ದಿನಾಚರಣೆ
ಪತ್ರಿಕಾ ಭವನದಲ್ಲಿ ಜರುಗಿದ ಪತ್ರಿಕಾ ದಿನಾಚರಣೆಯಲ್ಲಿ. ಡಿ.ವಿ. ಗುಂಡಪ್ಪನವರ ಭಾವಚಿತ್ರಕ್ಕೆ ಮಾಲಾರ್ಪಣೆ ಮತ್ತು ಪುಷ್ಪಾರ್ಪಣೆ ಮಾಡುವ ಮೂಲಕ ಸಂಘದ ಜಿಲ್ಲಾಧ್ಯಕ್ಷರಾದ ಬಸವರಾಜ್ ಗುಡ್ಲಾನೂರರವರು ಚಾಲನೆ ನೀಡಿ ಮಾತನಾಡಿ. ಪತ್ರಕರ್ತರು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಿ ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ಹಿರಿಯ ಪತ್ರಕರ್ತರಾದ ಎಚ್ಎಸ್ ಹರೀಶ್ ಎಂ ಸಾಧಿಕ್ ಅಲಿ. ಜಿ.ಎಸ್. ಗೋನಾಳ್ ಮಾತನಾಡಿದರು. ಸಂಘದ ಸರ್ವ ಪದಾಧಿಕಾರಿಗಳು ಸದಸ್ಯರು ಉಪಸ್ಥಿತರಿದ್ದರು. ಮಂಜುನಾಥ್ ಗೊಂಡಬಾಳ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ವೈ ಅವರು ವಂದಿಸಿದರು.
Comments are closed.