ಡಿ.6ರಂದು ಡಾ. ಬಿ.ಆರ್.ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನ
: ಜಿಲ್ಲಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಡಿಸೆಂಬರ್ 6ರಂದು ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಮಹಾ ಪರಿನಿರ್ವಾಣ ದಿನವನ್ನು ಆಚರಿಸುತ್ತಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಮ್ಮ ಸಿಬ್ಬಂದಿಯೊAದಿಗೆ ಕಡ್ಡಾಯವಾಗಿ ಭಾಗವಹಿಸುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.