ಕಾರಟಗಿ : ವಕ್ಪ ವಿರುದ್ಧದ ಹೋರಾಟ ತಾತ್ಕಾಲಿಕವಾಗಿ ಮುಂದೂಡಲಾಗಿದೆ-ಗುಳಗಣ್ಣವರ
ದಿ 06-12-2024 ರಂದು ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಭಾರತೀಯ ಜನತಾ ಪಾರ್ಟಿಯ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ರವರು ಹಮ್ಮಿಕೊಂಡಿದ್ದ ವಕ್ಪ ವಿರುದ್ಧದ ಹೋರಾಟವನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ಜಿಲ್ಲಾಧ್ಯಕ್ಷರಾದ ನವೀನ್ಕುಮಾರ್ ಈ ಗುಳಗಣ್ಣವರ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.
Comments are closed.