ಡಿ.7 ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ 2ನೇ ತ್ರೈಮಾಸಿಕ ಕೆ.ಡಿ.ಪಿ ಸಭೆ

Get real time updates directly on you device, subscribe now.

: ಕೊಪ್ಪಳ ಜಿಲ್ಲಾ ಮಟ್ಟದ 2 ನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಇವರ ಅಧ್ಯಕ್ಷತೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ ಜೆ. ಹೆಚ್. ಪಟೇಲ್ ಸಭಾಂಗಣದಲ್ಲಿ ಡಿಸೆಂಬರ್ 7 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಈ ಸಭೆಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಅಗತ್ಯ ದಾಖಲೆಗಳೊಂದಿಗೆ ನಿಗದಿತ ಸಮಯದಲ್ಲಿ ಹಾಜರಿರಬೇಕೆಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!