ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ಪುಷ್ಪನಮನ
ಕೊಪ್ಪಳ : ಸಾಮಾಜಿಕ ನ್ಯಾಯಕ್ಕಾಗಿ ತನ್ನ ಜೀವನವನ್ನೇ ಸಮರ್ಪಿಸಿದ ನಾಡ ನಾಯಕ, ಶೋಷಿತರ ಧ್ವನಿಯಾದ ಅಂಬೇಡ್ಕರ್ ರವರು ಸೂರ್ಯ-ಚಂದ್ರರು ಇರೋವರೆಗೂ ಅಜರಾಮರ ಎಂದು ಶಾಸಕ ರಾಘವೇಂದ್ರ ಹಿಟ್ನಾಳ್ ಹೇಳಿದರು.
ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನ ನಿಮಿತ್ಯ ಕೊಪ್ಪಳ ನಗರದಲ್ಲಿರುವ ಅಂಬೇಡ್ಕರ್ ಅವರ ಕಂಚಿನ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಗರಸಭೆ ಸದಸ್ಯರುಗಳಾದ ಮುತ್ತುರಾಜ್ ಕುಷ್ಟಗಿ, ರಾಜಶೇಖರ್ ಅಡೂರ್, ರಮೇಶ್ ಗಿಣಗೇರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Comments are closed.