ಶ್ರೀ ರಾಘವೇಂದ್ರಸ್ವಾಮಿಗಳವರ ಮಠದಲ್ಲಿ ಕಾರ್ತಿಕ ದೀಪೋತ್ಸವ

0

Get real time updates directly on you device, subscribe now.


ಕೊಪ್ಪಳ : ನಗರದ ಶ್ರೀ ರಾಘವೇಂದ್ರಸ್ವಾಮಿಗಳ ಮಠದಲ್ಲಿ ಕಾರ್ತಿಕ ಮಾಸದ ಪ್ರಯುಕ್ತ ವಿಶೇಷ ದೀಪೋತ್ಸವ ಗುರುವಾರ ಸಾಯಂಕಾಲ ೭:೩೦ ಕ್ಕೆ ಜರುಗಿತು.
ಕಾರ್ಯಕ್ರಮದಲ್ಲಿ ನಗರದ ಗಣ್ಯರು ಹಾಗೂ ಸಹಸ್ರಾರು ಭಕ್ತರು ಪಾಲ್ಗೊಂಡು ದೀಪ ಹಚ್ಚುವ ಮೂಲಕ ಶ್ರೀ ರಾಘವೇಂದ್ರ ಸ್ವಾಮಿಗಳ ಅಂತರ್ಗತ ಶ್ರೀ ಕಾರ್ತಿಕದಾಮೋದರನ ಅನುಗ್ರಹಕ್ಕೆ ಪಾತ್ರರಾದರು.

Get real time updates directly on you device, subscribe now.

Leave A Reply

Your email address will not be published.

error: Content is protected !!