ಕೊಪ್ಪಳ ಜಿಲ್ಲೆಗೆ ನೆಕ್ಸಸ್ ವಾರ್ಷಿಕ ಪ್ರಶಸ್ತಿ

0

Get real time updates directly on you device, subscribe now.

ಕೊಪ್ಪಳ ಜಿಲ್ಲೆಗೆ ನೆಕ್ಸಸ್ ವಾರ್ಷಿಕ ಪ್ರಶಸ್ತಿ:- ಶಾಲಾ ಪೂರ್ವ ಶಿಕ್ಷಣವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದ ಕೊಪ್ಪಳ ಜಿಲ್ಲೆಗೆ ರಾಷ್ಟ್ರಮಟ್ಟದ ನೆಕ್ಸಸ್ ವಾರ್ಷಿಕ ಪ್ರಶಸ್ತಿ ಲಭಿಸಿದೆ. ದಿನಾಂಕ 15/12/2024 ರಂದು ಭಾನುವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಅವರು ಜಿಲ್ಲೆಯ ಪರವಾಗಿ ಪ್ರಶಸ್ತಿ ಸ್ವೀಕರಿಸಿದರು.

Get real time updates directly on you device, subscribe now.

Leave A Reply

Your email address will not be published.

error: Content is protected !!