೬ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಜೈನ್ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ

Get real time updates directly on you device, subscribe now.

 

ಗಂಗಾವತಿ: ಇತ್ತೀಚಿಗೆ ಗಂಗಾವತಿ ನಗರದ ಸಿ.ಬಿ.ಎಸ್ ಕಲ್ಯಾಣ ಮಂಟಪದಲ್ಲಿ ನಡೆದ ೬ನೇ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಗಂಗಾವತಿ ನಗರದ ಜೈನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಪ್ರದರ್ಶನ ನೀಡುವುದರ ಮೂಲಕ ಕರ್ನಾಟಕಕ್ಕೆ ಮತ್ತು ಗಂಗಾವತಿ ನಗರಕ್ಕೆ ಸೆಕೆಂಡ್ ರನ್ನರ್ ಅಪ್ ಚಾಂಪಿಯನ್‌ಶಿಪ್ ಪಡೆಯುವುದರ ಮೂಲಕ ಶಾಲೆಗೆ ಮತ್ತು ಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಮುಖ್ಯೋಪಾಧ್ಯಾಯರಾದ ವ್ಯಾಸ್‌ಕುಮಾರ್, ಜೈನ್ ಪಬ್ಲಿಕ್ ಶಾಲೆಯ ಅಕಾಡೆಮಿ ಕೌನ್ಸಿಲರ್ ಫಾಬಿನಾ ಮೇಡಂ ಮತ್ತು ಜೈನ್ ಪಬ್ಲಿಕ್ ಶಾಲೆಯ ಮುಖ್ಯಸ್ಥರಾದ ಶಶಿವರ್ಧನ್ ಮತ್ತು ಕೊಪ್ಪಳ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಕಾರ್ಯದರ್ಶಿ ಹಾಗೂ ತರಬೇತಿದಾರರ ಜಬಿವುಲ್ಲಾ ಅವರು ಹ? ವ್ಯಕ್ತಪಡಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: