ಡಿ.27 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್ವ್ಯೂವ
ಈ ವಾಕ್ ಇನ್ ಇಂಟರ್ವ್ಯೂವದಲ್ಲಿ ಭಾಗವಹಿಸುವ ಆಸಕ್ತಿಯುಳ್ಳ 18 ರಿಂದ 30 ವರ್ಷದ ವರೆಗಿನ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ (ರೆಜುಮ್), ಹಾಗೂ 02 ಪಾಸ್ ಪೋರ್ಟ ಅಳತೆಯ ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್ವ್ಯೂವಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಅಥವಾ ದೂ.ಸಂ: 08539-220859ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.