ತೋಟಗಾರಿಕಾ ವಿಶ್ವವಿದ್ಯಾಲಯಕ್ಕೆ ನೇಮಕ : ಸಂಸದ, ಶಾಸಕರಿಗೆ ಸನ್ಮಾನ

Get real time updates directly on you device, subscribe now.

ಕೊಪ್ಪಳ : ಬಾಗಲಕೋಟ ತೋಟಗಾರಿಕಾ ವಿಶ್ವವಿದ್ಯಾಲಯ ನಿರ್ವಹಣಾ ಮಂಡಳಿ ನಾಮನಿರ್ದೇಶನ ಸದಸ್ಯರಾಗಿ ಕೃಷಿ ಉದ್ಯಮಿ ಮಹಾಂತೇಶಗೌಡ ಪಾಟೀಲ್ ಅವರನ್ನು ಸರ್ಕಾರ ನೇಮಕಗೊಳಿಸಿದ್ದರಿಂದ ಸಂಸದ ಕೆ.ರಾಜಶೇಖರ್ ಹಿಟ್ನಾಳ್, ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರನ್ನು ಸನ್ಮಾನಿಸಿ ಗೌರವಿಸಿದರು.
 ಈ ಸಂದರ್ಭದಲ್ಲಿ ಪ್ರಥಮ ದರ್ಜೆ ಗುತ್ತಿಗೆದಾರರಾದ ವಿಜಯಕುಮಾರ್ ಪಟ್ಟಣಶೆಟ್ಟಿ, ಮಲ್ಲಿಕಾರ್ಜುನ ಬನ್ನಿಕೊಪ್ಪ, ಗವಿಸಿದ್ದಪ್ಪ ಮನ್ನಾಪುರ್, ಮಂಜುನಾಥ್ ಗುಡ್ಡದ, ಆನಂದಪ್ಪ ಸೊರಟೂರು, ಪ್ರವೀಣ್ ಕುಮಾರ್ ಉಳ್ಳಾಗಡ್ಡಿ,  ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!