ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ತಂತ್ರಾಂಶದ ತರಬೇತಿ
koppal ಜನಸ್ನೇಹಿ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಸ್ಕ್ಯಾನ್ ಮಾಡಿ ಸಾರ್ವಜನಿಕರ ಪ್ರತಿಕ್ರಿಯೆ ಮತ್ತು ಸಲಹೆಗಳನ್ನು ನೀಡುವ ತಂತ್ರಾಂಶದ ಬಗ್ಗೆ ಜಿಲ್ಲೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿಯನ್ನು ನೀಡಲಾಯಿತು.
ಈ ಸಂದರ್‍ಭದಲ್ಲಿ ಕೊಪ್ಪಳ ಎಸ್ಪಿ ಯಶೋಧಾ ವಂಟಿಗೋಡೆ, ಡಿವೈಎಸ್ಪಿ ರುದ್ರೇಶ ಉಜ್ಜನಿಕೊಪ್ಪ, ಡಿವೈಎಸ್ಪಿ ಶರಣಬಸಪ್ಪ ಸುಬೇದಾರ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ತಿತರಿದ್ದರು
Koppal Police
Comments are closed.