149 ಮೊಬೈಲ್ ಗಳನ್ನು ಪತ್ತೆ ಹಚ್ಚಿ ವಾರಸುದಾರರಿಗೆ ಹಿಂದಿರುಗಿಸಿದ ಪೋಲಿಸರು
ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರು ಕಳೆದುಕೊಂಡ ಮೊಬೈಲ್ ಗಳನ್ನು ಸಿ.ಇ.ಐ.ಆರ್ (CEIR) ಪೋರ್ಟಲ್ ಮೂಲಕ ಒಟ್ಟು 149 ಮೊಬೈಲ್ ಗಳನ್ನು ಪತ್ತೆ ಹಚ್ಚಿ ಮೊಬೈಲ್ ಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು. ಈ ಹಿರಿಯ ಪೋಲಿಸ್ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು
ಸಾರ್ವಜನಿಕರು ಮೊಬೈಲ್ ಕಳೆದುಕೊಂಡರೆ ಕೂಡಲೇ https://www.ceir.gov.in ಪೋರ್ಟಲ್‌ಗೆ ಭೇಟಿ ನೀಡಿ ತಮ್ಮ ದೂರನ್ನು ನೋಂದಾಯಿಸಬಹುದು ಎಂದು ಎಸ್ಪಿ ರಾಮ್ ಎಲ್ ಅರಸಿದ್ಧಿ ಹೇಳಿದ್ದಾರೆ