ಬ್ಯಾಂಕಿಂಗ್ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

Get real time updates directly on you device, subscribe now.

ಕೊಪ್ಪಳ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಎಸ್.ಬಿ.ಐ ಮತ್ತು ಇತರ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೈಸೂರಿನ ಕೇಂದ್ರ ಕಚೇರಿಯಲ್ಲಿ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.
ಆಸಕ್ತರು ಜನವರಿ 8 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ದೂರವಾಣಿ ಸಂಖ್ಯೆ 0821-2515944 ನ್ನು ಸಂಪರ್ಕಿಸಬಹುದೆAದು ಕರಾಮುವಿ ಕುಲಸಚಿವ ಪ್ರೊ. ಕೆ.ಬಿ.ಪ್ರವೀಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!