ಕುಷ್ಟಗಿ ರೈಲ್ವೆ ಮೇಲ್ಸೇತುವೆ ಪರಿಶೀಲನೆ
ಕೊಪ್ಪಳ : ಕೇಂದ್ರ ಸಚಿವರಾದ ವಿ ಸೋಮಣ್ಣನವರು ಇದೆ ಜನವರಿ 14ರಂದು ಕೊಪ್ಪಳ ನಗರಕ್ಕೆ ಆಗಮಿಸಿಲಿದ್ದು ಇಂದು ಕೊಪ್ಪಳ ನಗರದಲ್ಲಿ ಕುಷ್ಟಗಿ ರೈಲ್ವೆ ಮೇಲ್ಸೇತುವೆ ಪರಿಶೀಲನೆಯ ದೋಡ್ಡನಗೌಡ ಪಾಟೀಲ್ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಕುಷ್ಟಗಿ ಶಾಸಕರು ಮತ್ತು ಶ್ರೀಮತಿ ಹೇಮಲತಾ ನಾಯಕ ವಿಧಾನ ಪರಿಷತ್ ಸದಸ್ಯರು ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳ್ಳಗಣನವರು ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ ಮತ್ತು ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ ಬಸವರಾಜ ಕ್ಯಾವಟರ್ ಚಂದ್ರಶೇಖರ ಹಲಗೇರಿ,ರೈಲ್ವೆ ಮೇಲ್ಸೇತುವೆ ಪರಿಶೀಲನೆಯ ಮಾಡಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮುಖಂಡರು ರೈಲ್ವೆ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು