ಶ್ರೀ ಗವಿಸಿದ್ದೇಶ್ವರ ಜಾತ್ರಾ ಮಹೋತ್ವಕ್ಕೆ ಭಕ್ತಾದಿಗಳಿಗೆ ಹೆಚ್ಚುವರಿ ಸಾರಿಗೆ ಸೌಲಭ್ಯ

ಕೊಪ್ಪಳದಲ್ಲಿ ಜನವರಿ 15 ರಿಂದ ಜ. 29 ರವರೆಗೆ ನಡೆಯಲಿರುವ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕುಷ್ಟಗಿ, ಗಂಗಾವತಿ, ಯಲಬುರ್ಗಾ, ಗದಗ, ಮುಂಡರಗಿ, ಹೊಸಪೇಟೆ ಇನ್ನೂ ಮುಂತಾದ ಸ್ಥಳಗಳಿಗೆ ಹೆಚ್ಚುವರಿ ಸಾರಿಗೆ ಸೌಲಭ್ಯವನ್ನು ಕಲ್ಪಿಸಲಾಗಿರುತ್ತದೆ. ಭಕ್ತಾದಿಗಳು ಈ ಸಾರಿಗೆಯ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕ.ಕ.ರ.ಸಾ.ನಿಗಮ ಕೊಪ್ಪಳ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.