ಜ. 24 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್
ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಇದರ ಜನವರಿ 24 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ, ದೂ.ಸಂ: 08539-220859 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.