ಕೊಪ್ಪಳ: ಸುಲಭ ಕಲಿಕೆ ಕಾರ್ಯಗಾರ
ಕೊಪ್ಪಳ : ನಗರದ ಶ್ರೀ ಗವಿಸಿದ್ದೇಶ್ವರ ಸಂಯುಕ್ತ ಪ್ರೌಢಶಾಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಯುನಿವರ್ಸಲ್ ನಾಲೆಡ್ಜ್ ಟ್ರಸ್ಟ್ ಮತ್ತು ಗ್ರಾಮೀಣ ವಿಕಾಸ ಸಂಸ್ಥೆಯಿಂದ 8 9 10ನೇ ತರಗತಿ ವಿದ್ಯಾರ್ಥಿಗಳಿಗೆ ಸಕಾರಾತ್ಮಕ ಮನೋಭಾವನೆಯಿಂದ ಸುಲಭ ಕಲಿಕೆ ಕಾರ್ಯಗಾರವನ್ನು ಗುರುವಾರದಂದು ಬೆಳಗ್ಗೆ 10-30 ಗಂಟೆಗೆ ಜರುಗಿತು.
Comments are closed.