ಬಿಜೆಪಿ ಜಿಲ್ಲಾಧ್ಯಕ್ಷ ರಾಗಿ ಮಾಜಿ ಶಾಸಕ ಬಸವರಾಜ್ ದಡೆಸುಗೂರ್ ಆಯ್ಕೆ
ಕೊಪ್ಪಳ.: ಭಾರತೀಯ ಜನತಾ ಪಕ್ಷದ ಕೊಪ್ಪಳ ಜಿಲ್ಲಾಧ್ಯಕ್ಷರಾಗಿ ಕನಕಗಿರಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಬಸವರಾಜ ದಡೇಸೂರು ಆಯ್ಕೆಯಾಗಿದ್ದಾರೆ. ಚುನಾವಣೆ ಮೂಲಕ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡುವ ಉದ್ದೇಶದಿಂದ ಅಧ್ಯಕ್ಷರ ಆಯ್ಕೆ ನಡೆಯಿತು. ಜಿಲ್ಲಾಧ್ಯಕ್ಷರಾಗಿದ್ದ ನವೀನ್ಫ್ ಗುಲಗಣ್ಣವರ್ ಒಂದೂವರೆ ವರ್ಷದ ಹಿಂದೆ ತಾತ್ಕಾಲಿಕವಾಗಿ ಜಿಲ್ಲಾಧ್ಯಕ್ಷ ಎಂದು ನೇಮಕ ಮಾಡಲಾಗಿತ್ತು. ಚುನಾವಣೆಯ ಪ್ರಕ್ರಿಯೆ ಮೂಲಕ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಕೊಪ್ಪಳ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ದಡೇಸೂರು ಆಯ್ಕೆಯಾಗಿದ್ದಾರೆ
Comments are closed.