ಅಪರಿಚಿತ ಶವದ ವಾರಸುದಾರರ ಪತ್ತೆಗೆ ಮನವಿ

0

Get real time updates directly on you device, subscribe now.

 ): ಕೊಪ್ಪಳದ ಮುನಿರಾಬಾದ್ ರೈಲ್ವೇ ನಿಲ್ದಾಣದಲ್ಲಿ ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿಯು ಸ್ವಾಭಾವಿಕವಾಗಿ ಮೃತ ಪಟ್ಟ ಬಗ್ಗೆ ಗದಗ ರೈಲ್ವೇ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ: 05/2025 ಕಲಂ: 194 ಬಿ.ಎನ್.ಎಸ್.ಎಸ್. ಅಡಿ ಪ್ರಕರಣ ದಾಖಲಾಗಿದೆ.

ಮೃತ ವ್ಯಕ್ತಿಯ ಚಹರೆ: ಮೃತ ವ್ಯಕ್ತಿಯು ಸಾದಾ ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು, ಸುಮಾರು 5 ಅಡಿ ಎತ್ತರವಿದ್ದು. ಮೃತನ ಮೈಮೇಲೆ ಕೆಂಪು ಬಣ್ಣದ ಶರ್ಟ, ಕಪ್ಪು ಬಣ್ಣದ ಬಿಳಿ ಗೆರೆಯುಳ್ಳ ಪ್ಯಾಂಟ್ ಧರಿಸಿರುತ್ತಾನೆ.
ಈ ಮೃತ ವ್ಯಕ್ತಿ ಚಹರೆ ಪಟ್ಟಿಗೆ ಹೋಲಿಕೆಯಾಗುವಂತಹ ವ್ಯಕ್ತಿ ಕಾಣೆಯಾಗಿದ್ದಲ್ಲಿ ಸಂಬಂಧಿಕರು ಹಾಗೂ ವಾರಸುದಾರರು ಕೂಡಲೇ ಹತ್ತಿರದ ಪೊಲೀಸ್ ಠಾಣೆಗೆ ಅಥವಾ ಗದಗ ರೈಲ್ವೇ ಪೊಲೀಸ್ ಠಾಣೆ ದೂ.ಸಂ: 08372-278744, ಮೊ.ಸಂ:9480802128, ಇ-ಮೇಲ್:  [email protected]     ಅಥವಾ ರೈಲ್ವೇ ಪೊಲೀಸ್ ಕಂಟ್ರೋಲ್ ರೂಂ: 080-22871291 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಗದಗ ರೈಲ್ವೇ ಪೊಲೀಸ್ ಠಾಣೆ ಪ್ರಕಟಣೆ ಕೋರಿದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!