ಜೆಸ್ಕಾಂ ಮುನಿರಾಬಾದ್: ಇಂದು ವಿವಿಧ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯ
ಮುನಿರಾಬಾದ ಉಪ ವಿಭಾಗದಲ್ಲಿ ವಿದ್ಯುತ್ ವಿತರಣಾ ಕಾರ್ಯ ನಡೆಯುತ್ತಿರುವ 11 ಕೆ.ವಿ ಫೀಡರ್ ನಿರ್ವಹಣಾ ಕಾರ್ಯದ ಪ್ರಯುಕ್ತ ಮುನಿರಾಬಾದ್ ವ್ಯಾಪ್ತಿಯ ಗ್ರಾಹಕರಿಗೆ ಫೆಬ್ರವರಿ 6ರಂದು ಬೆಳಿಗ್ಗೆ 9 ರಿಂದ ಸಾಯಂಕಾಲ 5.30 ಗಂಟೆವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
Comments are closed.