Get real time updates directly on you device, subscribe now.
: ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ ಅವರು ಫೆಬ್ರವರಿ 8 ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಸಚಿವರು ಅಂದು ಬೆಳಿಗ್ಗೆ 9 ಗಂಟೆಗೆ ಹೊಸಪೇಟೆಯಿಂದ ಹೊರಟು, 10.30ಕ್ಕೆ ಕೂಕನೂರಿಗೆ ಆಗಮಿಸಿ, ಎ.ಪಿ.ಎಂ.ಸಿ ಆವರಣದಲ್ಲಿ ನಡೆಯಲಿರುವ ಸಹಕಾರ ಜಾಗೃತಿ ಸಮಾವೇಶದಲ್ಲಿ ಭಾಗವಹಿಸುವರು. ನಂತರ ಅಂದು ಮಧ್ಯಾಹ್ನ 2 ಗಂಟೆಗೆ ಕುಕನೂರಿನಿಂದ ದಾವಣಗೆರೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಜಿಎಸ್.ರಮಣರೆಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.