ಎಜ್ಯುಕೇರ್ ಸ್ಕೂಲ್ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭ
ಕೊಪ್ಪಳ: ನಗರದ ಕಿನ್ನಾಳ ರಸ್ತೆಯಲ್ಲಿರುವ ಚನ್ನಬಸವ ನಗರದಲ್ಲಿರುವ ಎಜ್ಯುಕೇರ್ ಸ್ಕೂಲ್ ನ ನೂತನ ಶಾಲಾ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.೧೦ ರಂದು ಬೆಳಗ್ಗೆ ೧೧ಗಂಟೆಗೆ ನಡೆಯಲಿದೆ.
ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನಿಧ್ಯ ವಹಿಸುವರು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾದ ಎಚ್.ಕೆ.ಪಾಟೀಲ್ ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ನೂತನ ಕಟ್ಟಡ ಉದ್ಘಾಟನೆ ಮಾಡುವರು. ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ರಾಯರಡ್ಡಿ ಅವರು ವಿಜ್ಞಾನ ಪ್ರಯೋಗಾಲಯ ಉದ್ಘಾಟಿಸುವರು.
ಸಂಸದರಾದ ರಾಜಶೇಖರ ಹಿಟ್ನಾಳ್ ಅವರು ಗ್ರಂಥಾಲಯ ಉದ್ಘಾಟಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಗಣಕ ಯಂತ್ರ ಕೊಠಡಿ ಉದ್ಘಾಟಿಸುವರು.
ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಅವರು ಸ್ಮಾರ್ಟ್ ಕ್ಲಾಸ್ ಉದ್ಘಾಟಿಸುವರು. ಕಾಯಕ ಎಜ್ಯುಕೇಷನಲ್ ಟ್ರಸ್ಟ್ ನ ಅಧ್ಯಕ್ಷರಾದ ಡಾ.ಶ್ರೀನಿವಾಸ ಹ್ಯಾಟಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ವಿಪ ಸದಸ್ಯರಾದ ಬಸನಗೌಡ ಬಾದರ್ಲಿ, ಮಾಜಿ ಸಚಿವರಾದ ಎಸ್.ಆರ್.ಪಾಟೀಲ್, ಅಮರೇಗೌಡ ಭಯ್ಯಾಪೂರ, ಹಾಲಪ್ಪ ಆಚಾರ, ಮಾಜಿ ಸಂಸದರಾದ ಸಂಗಣ್ಣ ಕರಡಿ, ಕೊಪ್ಪಳ ನಗರಸಭೆ ಅಧ್ಯಕ್ಷ ಅಮ್ಜದ ಪಟೇಲ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶ್ರೀನಿವಾಸ ಗುಪ್ತಾ, ಮಾಜಿ ಶಾಸಕರಾದ ಕೆ.ಬಸವರಾಜ ಹಿಟ್ನಾಳ್, ಜೆಡಿಎಸ್ ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ.ವಿ.ಚಂದ್ರಶೇಖರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಡಾ.ಬಸವರಾಜ ಕ್ಯಾವಟರ್, ಜಿಲ್ಲಾಧಿಕಾರಿಗಳಾದ ನಲೀನ್ ಅತುಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್.ಎಲ್.ಅರಸಿದ್ದಿ, ಜಿಪಂ ಮಾಜಿ ಅಧ್ಯಕ್ಷ ಎಸ್.ಬಿ.ನಾಗರಳ್ಳಿ, ನಗರಸಭೆ ಮಾಜಿ ಅಧ್ಯಕ್ಷ ಮುದಿಯಪ್ಪ ಕವಲೂರು, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ಮಾಜಿ ಅಧ್ಯಕ್ಷರಾದ ಶೇಖರಗೌಡ ಮಾಲೀಪಾಟೀಲ್, ವಿಪ ಮಾಜಿ ಸದಸ್ಯರಾದ ಕರಿಯಣ್ಣ ಸಂಗಟಿ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಸೈಯದ್ ಜುಲ್ಲು ಖಾದ್ರಿ, ಮಹಾಂತೇಶ ಪಾಟೀಲ್, ಹಿರಿಯ ನ್ಯಾಯವಾಧಿಗಳಾದ ರಾಘವೇಂದ್ರ ಪಾನಗಂಟಿ, ಕರ್ನಾಟಕ ರಾಜ್ಯ ವೀರಶೈವ ಪಂಚಮಸಾಲಿ ಸಮಾಜದ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ್, ಕಾಂಗ್ರೆಸ್ ಹಿರಿಯ ಮುಖಂಡ ಶಾಚಿತಣ್ಣ ಮುದಗಲ್, ಬಿಜೆಪಿ ಹಿರಿಯ ಮುಖಂಡ ಅಂದಾನಪ್ಪ ಅಗಡಿ, ಪ್ರಥಮ ದರ್ಜೆ ಗುತ್ತಿಗೆದಾರರಾದ ಬಸವರಾಜ ಪುರದ, ಕರಾಸನೌ ಸಂಘದ ರಾಜ್ಯ ಉಪಾಧ್ಯಕ್ಷ ನಾಗರಾಜ್ ಜುಮ್ಮನ್ನವರ್, ಕರಾಪ್ರಾಶಾಶಿ ಸಂಘದ ಮಾಜಿ ಅಧ್ಯಕ್ಷರಾದ ಶಂಭುಲಿಂಗನಗೌಡ ಪಾಟೀಲ್ ಹಲಗೇರಿ, ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ, ರಡ್ಡಿ ಸಮಾಜದ ಜಿಲ್ಲಾಧ್ಯಕ್ಷರಾದ ಜಗದೀಶಪ್ಪ ಸಿಂಗನಾಳ, ರಾಬಕೊವಿ ಹಾಲು ಒಕ್ಕೂಟದ ನಿರ್ದೇಶಕರಾದ ವೆಂಕನಗೌಡ ಹಿರೇಗೌಡ್ರ, ನಗರಸಭೆ ಮಾಜಿ ಅಧ್ಯಕ್ಷೆ ಶಿವಗಂಗಾ ಶಿವರಡ್ಡಿ ಭೂಮಕ್ಕನವರ್, ಹೈಕೋರ್ಟ್ ಸರಕಾರಿ ಅಭಿಯೋಜಕರಾದ ಬಿ.ಎಸ್.ಪಾಟೀಲ್, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯ ಸಭಾಪತಿಗಳಾದ ಸೋಮರಡ್ಡಿ ಅಳವಂಡಿ, ಲೆಕ್ಕ ಪರೀಶೋಧಕರಾದ ಸಂಜಯ ಕೊತಬಾಳ, ಕೊಪ್ಪಳ ಮೀಡಿಯಾ ಕ್ಲಬ್ ಅಧ್ಯಕ್ಷ ರವೀಂದ್ರ ವಿ.ಕೆ., ಕ.ರಾ.ಕಾ.ನಿ.ಪ ಸಂಘ ಜಿಲ್ಲಾ ಅಧ್ಯಕ್ಷರಾದ
ಹನುಮಂತ ಹಳ್ಳಿಕೇರಿ, ಟೈಮ್ಸ್ ಆಫ್ ಇಂಡಿಯಾ ದಿನಪತ್ರಿಕೆಯ ವರದಿಗಾರರಾದ ಚಾಮರಾಜ ಸವಡಿ, ಲೈಯನ್ಸ್ ಕ್ಲಬ್ ಶಾಲೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಬಸವರಾಜ ಬಳ್ಳೋಳ್ಳಿ, ಎಪಿಎಂಸಿ ಮಾಜಿ ಅಧ್ಯಕ್ಷ ಹನುಮರಡ್ಡಿ ಹಂಗನಕಟ್ಟಿ, ಹರಪ್ಪನಹಳ್ಳಿ ಉಪ ವಿಭಾಗದ ಡಿವೈಎಸ್ಪಿ ವೆಂಕಟಪ್ಪ ನಾಯಕ್, ಡಿಡಿಪಿಐ ಶ್ರೀಶೈಲ ಬಿರಾದಾರ, ಡಿಎಚ್‌ಒಗಳಾದ ಡಾ.ಲಿಂಗರಾಜ ಟಿ., ಬಿಇಒ ಶಂಕ್ರಯ್ಯ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ವೀರೇಶ ಮಹಾಂತಯ್ಯನಮಠ, ನಗರಸಭೆ ಸದಸ್ಯ ರಾಜಶೇಖರಗೌಡ ಆಡೂರ, ಜಿಪಂ ಮಾಜಿ ಸದಸ್ಯರಾದ ಈಶಪ್ಪ ಮಾದಿನೂರು, ಗೂಳಪ್ಪ ಹಲಗೇರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎ.ವಿ.ಕಣವಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಶಶಿಧರ ಪಾಟೀಲ್, ಹಲಗೇರಿಯ ವಾಣಿಜ್ಯೋದ್ಯಮಿಗಳಾದ ಶಂಕ್ರಪ್ಪ ಅಂಗಡಿ, ಕೊಪ್ಪಳ ತಾಲೂಕು ರಡ್ಡಿ ಸಮಾಜದ ಅಧ್ಯಕ್ಷರಾದ ಪ್ರಭು ಹೆಬ್ಬಾಳ, ಕೆಪಿಸಿಸಿ ಸದಸ್ಯರಾದ ಬಸವರಾಜ ನೀರಗಂಟಿ, ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕ ತೋಟಪ್ಪ ಕಾಮನೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣರಡ್ಡಿ ಗಲಬಿ, ಕಾಂಗ್ರೆಸ್ ನಗರ ಘಟಕ ಅಧ್ಯಕ್ಷರಾದ ಎಂ. ಪಾಷಾ ಕಾಟನ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ರಾಮಣ್ಣ ಕಲ್ಲನವರ, ದಿ ಕೊಪ್ಪಳ ಯುನೈಟೆಡ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾದ ಶಂಕರಗೌಡ ಹಿರೇಗೌಡ್ರ, ನಿವೃತ್ತ ಮುಖ್ಯೋಪಾಧ್ಯಾಯರಾದ ಬಾಳನಗೌಡ ಪೊ.ಪಾಟೀಲ್, ಉದ್ಯಮಿಗಳಾದ ಶರಣಪ್ಪ ಸಜ್ಜನ, ಭಾಗ್ಯನಗರ ನ್ಯಾಷನಲ್ ಸ್ಕೂಲ್ ಸಂಸ್ಥಾಪಕರಾದ ಪ್ರಹ್ಲಾದ ಅಗಳಿ, ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಅಧ್ಯಕ್ಷರಾದ ಶಿವಕುಮಾರ ಕುಕನೂರು,
ಹಲಗೇರಿ ಕಂದಾಯ ನಿರೀಕ್ಷಕರಾದ ಮಂಜುನಾಥ ಮ್ಯಾಗಳಮನಿ,
ಪ್ರಥಮ ದರ್ಜೆ ಗುತ್ತಿಗೆದಾರ ಹನುಮೇಶ ಕಡೇಮನಿ, ನಗರಸಭೆ ಸದಸ್ಯರಾದ ದೇವಕ್ಕ ಕಂದಾರಿ, ಭಾಗ್ಯನಗರ ಸ.ಪ.ಪೂರ್ವ ಕಾಲೇಜಿನ ಪ್ರಾಚಾರ್ಯರಾದ ರಾಜಶೇಖರ ಪಾಟೀಲ್, ಸ.ಪ್ರಾ.ಶಾ.ಶಿ.ಸಂಘ ಕೊಪ್ಪಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ ಬಿ.,
ಹಿರೇಸಿಂದೋಗಿ ಕಾಂಗ್ರೆಸ್ ಮುಖಂಡರಾದ ಕೇಶವರಡ್ಡಿ ಮಾದಿನೂರು, ಬೆಂಗಳೂರು ವಿಕಲಚೇತನ ನೌಕರರ ಸಂಘ ರಾಜ್ಯಾಧ್ಯಕ್ಷ ಬೀರಪ್ಪ ಅಚಿಡಗಿ, ಹರ್ಷಾ ಇಂಟರ್ ನ್ಯಾಶನಲ್ ಹೊಟೇಲ್‌ನ ಮಂಜುನಾಥ ಹನುಮಂತಪ್ಪ ಅಂಗಡಿ, ಬಿಸರಳ್ಳಿ ಗ್ರಾಪಂ ಮಾಜಿ ಅಧ್ಯಕ್ಷರಾದ ಮರಿಶಾಂತವೀರಸ್ವಾಮಿ ಚಕ್ಕಡಿ ಅವರು ಉಪಸ್ಥಿತಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Comments are closed.