ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಕಾಮಗಾರಿಗೆ ಅಡಿಗಲ್ಲು
ಇಂದು ಕೊಪ್ಪಳದ ವೀರಶೈವ ಲಿಂಗಾಯತ ರುದ್ರಭೂಮಿಯಲ್ಲಿ ಅಂದಾಜು ಮೊತ್ತ 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣದ ಕಾಮಗಾರಿಗೆ ಶಾಸಕ ರಾಘವೇಂದ್ರ ಹಿಟ್ನಾಳ್ ಅಡಿಗಲ್ಲು ನೆರವೇರಿಸಿದರು. ಮಾಜಿ ಸಂಸದರಾದ ಸಂಗಣ್ಣ ಕರಡಿ, ಮಾಜಿ ಜಿ. ಪಂ ಅಧ್ಯಕ್ಷರಾದ ಎಸ್ ಬಿ ನಾಗರಳ್ಳಿ, ಮಲ್ಲಣ್ಣ ಬಳ್ಳೋಳ್ಳಿ, ಬಸವರಾಜ್ ಪುರದ್, ಆನಂದಪ್ಪ ಅಳವಂಡಿ, ಕಾಟನ್ ಪಾಷಾ, ಪ್ರಸನ್ನ ಗಡಾದ, ಕೃಷ್ಣರೆಡ್ಡಿ, ರಾಜಶೇಖರ್ ಅಡೂರ್, ಗುರುರಾಜ್ ಹಲಿಗೇರಿ, ಶಿವಕುಮಾರ್ ಶೆಟ್ಟರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
Comments are closed.