ನುಡಿ ನಮನ ಕಾರ್ಯಕ್ರಮದಪೂರ್ವಭಾವಿ ಸಭೆ

Get real time updates directly on you device, subscribe now.

ಕೊಪ್ಪಳ:ತಾಲೂಕಿನ ಹಿರೇಸಿಂದೋಗಿ ಗ್ರಾಮದ ಪದವಿ ಪೂರ್ವಕಾಲೇಜಿನ ಪ್ರಾಚಾರ್ಯರು ಹಾಗೂ ಜಿಲ್ಲಾಚುಟುಕು ಸಾಹಿತ್ಯ ಪರಿಷತ್ತಿನಅಧ್ಯಕ್ಷರಾಗಿದ್ದ ದಿ.ಹನುಮಂತಪ್ಪಅಂಡಗಿಅವರಿಗೆ ನುಡಿ ನಮನ ಕಾರ್ಯಕ್ರಮವನ್ನು ಮಾರ್ಚನಲ್ಲಿ ಮಾಡುವಕುರಿತಾಗಿ ಪೂರ್ವಭಾವಿ ಸಭೆಯನ್ನು ಪೆ.೧೬ ರರವಿವಾರ ಸಂಜೆ ೫ ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಕರೆಯಲಾಗಿದ್ದು,ಸಾಹಿತ್ಯಾಕ್ತರು,ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯದಕುರಿತು ಸಲಹೆ-ಸೂಚನೆಗಳನ್ನು ನೀಡಬೇಕೆಂದುಅವರ ಸಹೋರರಾದ ಬೀರಪ್ಪಅಂಡಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!