ನಯನ ರಂಗಮಂದಿರದಲ್ಲಿ ಸಂತ ಶ್ರೀ ಸೇವಾಲಾಲ್ ಜಯಂತಿ

Get real time updates directly on you device, subscribe now.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಯನ ರಂಗಮಂದಿರದಲ್ಲಿ ಆಯೋಜಿಸಿದ್ದ ಸಂತ ಶ್ರೀ ಸೇವಾಲಾಲ್ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಪ್ರಕಾಶ್ ರಾಠೋಡ್, ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಡಾ.ಎ.ಆರ್.ಗೋವಿಂದಸ್ವಾಮಿ, ಇಲಾಖೆ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ, ಜಂಟಿ ನಿರ್ದೇಶಕ ಬಲವಂತರಾಯ ಪಾಟೀಲ್, ಸಮಾಜದ ಮುಖಂಡರಾದ ಕುಮಾರ್ ನಾಯಕ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!