ಮಹಾ ಕುಂಭಮೇಳದಲ್ಲಿ ಅಮರೇಗೌಡ ಪಾಟೀಲ್ ಬಯ್ಯಾಪೂರ

Get real time updates directly on you device, subscribe now.

 

 

ಕೊಪ್ಪಳ :  ಮಹಾ ಕುಂಭಮೇಳದಲ್ಲಿ ಮಾಜಿ ಸಚಿವ ಡಿಸಿಸಿ ಅಧ್ಯಕ್ಷ ಅಮರೇಗೌಡ ಪಾಟೀಲ್ ಬಯ್ಯಾಪೂರ ಕುಟುಂಬ ಸಮೇತ ಭಾಗವಹಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿರುವ ಬಯ್ಯಾಪೂರ

ಹರ..ಹರ.. ಮಹಾದೇವ…

ಇಂದು ಪ್ರಯಾಗ್ ರಾಜ್ ಮಹಾ ಕುಂಭಮೇಳದಲ್ಲಿ ನನ್ನ ಶ್ರೀಮತಿಯೊಂದಿಗೆ ಭಾಗಿಯಾಗಿ ಪೂಜ್ಯರ ಆಶೀರ್ವಾದ ಪಡೆದು ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿ ನನ್ನ ನಾಡಿನ, ನನ್ನ ಕ್ಷೇತ್ರದ ಜನಗಳಿಗೆ ಆ ಮಹಾದೇವ ಸದಾಕಾಲ ಸುಖ ಮತ್ತು ನೆಮ್ಮದಿಯ ಜೀವನವನ್ನ ನೀಡಲಿ ಎಂದು ಪ್ರಾರ್ಥಿಸಿದೆ…. ಎಂದು ಹೇಳಿದ್ದಾರೆ.

Get real time updates directly on you device, subscribe now.

Comments are closed.

error: Content is protected !!