ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಪುತ್ರ ಕಾರ್ತಿಕ ಭೂಮರಡ್ಡಿಯವರ ವಿವಾಹ ಮಹೋತ್ಸವ

Get real time updates directly on you device, subscribe now.

ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರಡ್ಡಿ ಪುತ್ರ ಕಾರ್ತಿಕ ಭೂಮರಡ್ಡಿಯವರ ವಿವಾಹ ಮಹೋತ್ಸವ ಕಾರ್ಯಕ್ರಮದಲ್ಲಿ ದಂಪತಿ ಸಮೇತರಾಗಿ ಭಾಗವಹಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನವದಂಪತಿಗಳಿಗೆ ಶುಭಹಾರೈಸಿದರು. ಈ ಸಂದರ್ಭದಲ್ಲಿ ಸುರೇಶ ಭೂಮರಡ್ಡಿ, ಸಿ.ವಿ,ಚಂದ್ರಶೇಖರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಭಾಗವಹಿಸಿ ಶುಭಕೋರಿದರು.

Get real time updates directly on you device, subscribe now.

Comments are closed.

error: Content is protected !!