ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ
ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಆಗಸ್ಟ್ 15ರಂದು 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯರಾದ ಡಾ.ಗಣಪತಿ ಲಮಾಣಿ ಅವರು ಧ್ವಜಾರೋಹಣ ನೆರೆವೇರಿಸಿದರು.
ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕರಾದ ಡಾ ಹುಲಿಗೆಮ್ಮ, ಡಾ ಪ್ರದೀಪ್ ಕುಮಾರ, ವಿಠೋಬ, ನಾಗರತ್ನ ತಮ್ಮಿನಾಳ, ಡಾ ನರಸಿಂಹ, ಸುಮಿತ್ರಾ ಸೇರಿದಂತೆ ಕಾಲೇಜಿನ ಭೋಧಕೇತರ ಸಿಬ್ಬಂದಿಗಳು, ಕಾಲೇಜಿನ ಎಲ್ಲ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಇದ್ದರು.
Comments are closed.