ಶುಲ್ಕ ಮರುಪಾವತಿ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ: ಅವಧಿ ವಿಸ್ತರಣೆ
ಕೊಪ್ಪಳ ಮಾರ್ಚ್ : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆಅಲೆಮಾರಿ ವಿದ್ಯಾರ್ಥಿಗಳಿಗೆ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ”, ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅವಧಿಯನ್ನು ಮಾರ್ಚ್ 30 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ವೆಬ್‌ಸೈಟ್ https://ssp.postmatric.