ವಿವಿಧ ಕಾಮಗಾರಿಗಳಿಗೆ ಸಚಿವ ಶಿವರಾಜ್ ತಂಗಡಗಿ ಚಾಲನೆ
ಕನಕಗಿರಿ : ಕನಕಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಗುಡೂರು ಗ್ರಾಮದ ಎಸ್.ಟಿ. ಕಾಲೋನಿಯಲ್ಲಿ ಸಿಸಿ ರಸ್ತೆ, ಸೋಮನಾಳ ಗ್ರಾಮದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಚಾಲನೆ ನೀಡಿದರು.