ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಳಿನ್ ಅತುಲ್
ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನಳಿನ್ ಅತುಲ್ ನೇಮಕವಾಗಿದ್ದಾರೆ. ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಸಾಮಾಜಿಕ ಲೆಕ್ಕಪರಿಶೋಧನಾ ನಿರ್ದೇಶಕರಾಗಿರುವ ಇವರನ್ನು ಕೊಪ್ಪಳ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಸರಕಾರ ಆದೇಶ ಹೊರಡಿಸಿದೆ. ೨೦೧೪ರ ಬ್ಯಾಚಿನ ಅಧಿಕಾರಿಯಾಗಿರುವ ನಳಿನ್ ಅತುಲ್ ಈಗ ಕಕೊಪ್ಪಳದ ನೂತನ ಜಜಿಲ್ಲಾಧಿಕಾರಿಯಾಗಿದ್ಧಾರೆ Koppal New DC Nalini Atul IAS
Nalini Atul IAS DC Koppal
Comments are closed.