ಸಿಪಿಐ ಮೌನೇಶ್ವರ ಮಾಲಿಪಾಟೀಲ್ ಸೇರಿ ಮೂವರಿಗೆ ಮುಖ್ಯಮಂತ್ರಿಗಳ ಪದಕ
ಕೊಪ್ಪಳ : 2022, 2023, 2024 ನೇ ಸಾಲಿನ ಮುಖ್ಯಮಂತ್ರಿಯವರ ಪೊಲೀಸ್ ಪದಕಗಳನ್ನು ಘೋಷಣೆ ಮಾಡಲಾಗಿದ್ದು ಜಿಲ್ಲೆಯ ಮೂವರಿಗೆ ಮುಖ್ಯಮಂತ್ರಿಗಳ ಪದಕ ಲಭಿಸಿದೆ. ಸಿಪಿಐ ಮೌನೇಶ್ವರ ಮಾಲಿಪಾಟೀಲ್, ಪರಶುರಾಮ ಗರೆಬಾಳ, ಭೀಮಸೇನ ರಾವ ಕುಲಕರ್ಣಿಯವರಿಗೆ ಮುಖ್ಯಮಂತ್ರಿಗಳ ಪದಕ ಘೋಷಣೆ ಮಾಡಲಾಗಿದೆ.
ಕೊಪ್ಪಳ ಜಿಲ್ಲಾ ಪೊಲೀಸ್ ಘಟಕದಿಂದ 2022, 2023, 2024 ನೇ ಸಾಲಿನ ಮುಖ್ಯಮಂತ್ರಿಯವರ ಪೊಲೀಸ್ ಪದಕ ವಿಜೇತ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಭಿನಂದನೆಗಳು.