ಜಾನಪದದಲ್ಲಿದೆ ಸಂಸ್ಕೃತಿ-ಸಂಸ್ಕಾರದ ಸಾರ: ಜಾನಪದ ಬಾಲಾಜಿ


ಕೊಪ್ಪಳ: ಇವತ್ತಿಗೂ ಹಲವು ಬುಡಕಟ್ಟು ಜನಾಂಗ, ಗ್ರಾಮೀಣ ಪ್ರದೇಶದಲ್ಲಿ ಜಾನಪದ ಹಿನ್ನೆಲೆಯ ಸಂಪ್ರದಾಯ ಆಚರಣೆಗಳು ಬಳಕೆಯಲ್ಲಿವೆ. ಜಾನಪದದಲ್ಲಿ ಸಂಸ್ಕೃತಿ-ಸಂಸ್ಕಾರದ ಸಾರವಿದೆ ಎಂದು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ.ಜಾನಪದ ಎಸ್.ಬಾಲಾಜಿ ಹೇಳಿದರು.
*ಮೊಳಗಿದ ಆರ್‌ಸಿಬಿ ಘೋಷಣೆ:*ಜಾನಪದ ಉತ್ಸವ ಕಾರ್ಯಕ್ರಮದ ನಿಮಿತ್ತ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಗೆಯಲ್ಲಿ ಸಂಭ್ರಮಿಸಿದರು. ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುವ ವೇಳೆ ಆರ್‌ಸಿಬಿ.. ಆರ್‌ಸಿಬಿ.. ಆರ್‌ಸಿಬಿ… ಎನ್ಬುವ ಸಂತೋಷದ ಘೋಷಣೆ ಜೋರಾಗಿ ಮೊಳಗಿತು.