ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಗೆ ಅಕ್ಬರ್ ಸಿ ಕಾಲಿಮಿರ್ಚಿ ಕೃತಿ ಎಸ್ಕಲೇಟರ್ ಆಯ್ಕೆ
ಉಮಾಶಂಕರ ಪ್ರತಿಷ್ಠಾನ ಪುಸ್ತಕ ಪ್ರಶಸ್ತಿ ಗೆ ಕೊಪ್ಪಳ ದ ಅಕ್ಬರ್ ಸಿ ಕಾಲಿಮಿರ್ಚಿ ಅವರು ಕೃತಿ ಎಸ್ಕಲೇಟರ್ ಆಯ್ಕೆಯಾಗಿದೆ.ಮೇ 11,2025ರಂದುಹುಬ್ಬಳ್ಳಿಯಲ್ಲಿ ನಡೆಯುವ ಭಾವ ಸಂಗಮ ಹನ್ನೊಂದನೇ ವಾರ್ಷಿಕ ಸಮ್ಮೇಳನ ದಲ್ಲಿ ಪ್ರಶಸ್ತ ಸ್ಮರಣಿಕೆ ನೀಡಿ ಗೌರವಿಸಲಾಗುವುದು ಎಂದು ಪ್ರತಿಷ್ಠಾನದ ಸಂಚಾಲಕರಾದ ರಾಜೇಂದ್ರ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.