ಡಾ. ಶ್ರೀನಿವಾಸ ಹ್ಯಾಟಿ ಅವರಿಗೆ ಅಭಿನಂದನಾ ಸಮಾರಂಭ

ಕೊಪ್ಪಳ
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಉಪಸಭಾಪತಿಯಾಗಿ ಆಯ್ಕೆಯಾಗಿರುವ ಡಾ. ಶ್ರೀನಿವಾಸ ಹ್ಯಾಟಿ ಅವರಿಗೆ ಸ್ನೇಹ ಬಳಗದ ವತಿಯಿಂದ ಏ. 27 ರಂದು ಭಾಗ್ಯನಗರದ ಬಾಲಾಜಿ ಸಭಾಭವನದಲ್ಲಿ ಬೆಳಗ್ಗೆ 10.30 ಕ್ಕೆ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಜನಪ್ರತಿನಿಧಿಗಳು, ಸ್ನೇಹಿತರು, ಸಂಬಂಧಿಕರ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಸ್ನೇಹ ಬಳಗ ಪ್ರಕಟಣೆಯಲ್ಲಿ ತಿಳಿಸಿದೆ.
Comments are closed.