ಚೆಸ್ ತರಬೇತಿ ಶಿಬಿರಕ್ಕೆ ಅತ್ಯುತ್ತಮ ಪ್ರತಿಕ್ರಿಯೆ

Get real time updates directly on you device, subscribe now.

ಕೊಪ್ಪಳ :  ಜಿಲ್ಲಾಡಳಿತ ಕೊಪ್ಪಳ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ ಕರ್ನಾಟಕ ರಾಜ್ಯ ಸಸ್ಸೋಸಿಯೇಷನ್ ಬೆಂಗಳೂರು ಇವರ ಸಯುಕ್ತ ಆಶಯದಲ್ಲಿ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.  ಆಯ್ಕೆ ಪ್ರಕ್ರಿಯೆ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ

 

ಬೇಸಿಕ್ ಚೆಸ್ ತರಬೇತಿ ಶಿಬಿರಕ್ಕೆ ನೂರಕ್ಕೂ ಹೆಚ್ಚು ವಿದ್ಯಾರ್ಥಿ ,ವಿದ್ಯಾರ್ಥಿನಿಯರು ಆಸಕ್ತಿಯಿಂದ ಭಾಗವಹಿಸಿದ್ದರು. ವಿವಿಧ ವಯೋಮಿತಿಯ ಮಕ್ಕಳು 5 ಹಂತದ ಸ್ಫರ್ಧೆ ಯಲ್ಲಿ ಭಾಗವಹಿಸಿ ಸಾಕಷ್ಟು ಅನುಭವವನ್ನು ಪಡೆದುಕೊಂಡರು.

ಕೊಪ್ಪಳದಲ್ಲಿ ಮೊದಲ ಬಾರಿಗೆ ಆಯೋಜಿಸಲಾಗಿರುವ ಈ ಚೆಸ್ ಶಿಬಿರಕ್ಕೆ ಪಾಲಕರು ಸಾಕಷ್ಟು ಪ್ರಶಂಸೆಯನ್ನು ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಪ್ರತಿಭೆಗಳಿಗೆ ಇದೊಂದು ಉತ್ತಮ ಅವಕಾಶ ದೊರೆತಿದೆ ಎಂದು ಹೇಳಿದ್ದಾರೆ.

ಯುವಜನ ಸೇವಾ ಇಲಾಖೆಯ ಅಧಿಕಾರಿ ವಿಠ್ಠಲ್ ಜಾ  ಬ್ ಗೌಡರ  ಸಾಕಷ್ಟು ಆಸಕ್ತಿಯಿಂದ ಈ ಶಿಬಿರವನ್ನು ಆಯೋಜಿಸಿದ್ದಾರೆ.

 

Get real time updates directly on you device, subscribe now.

Comments are closed.

error: Content is protected !!