ವಿವಿಧ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಅರ್ಹತಾ ಪಟ್ಟಿ, ತಿರಸ್ಕೃತ ಪಟ್ಟಿ ಹಾಗೂ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಚೇರಿಯ ಸೂಚನಾ ಫಲಕ ಹಾಗೂ ಜಿಲ್ಲಾ ವೆಬ್‌ಸೈಟ್ www.koppal.nic.in ನಲ್ಲಿ ಪ್ರಕಟಿಸಲಾಗಿದ್ದು, ಅಭ್ಯರ್ಥಿಗಳು ಪಟ್ಟಿಯನ್ನು ಪರಿಶೀಲಿಸಿ ಮೇ 27 ರಿಂದ ಜೂನ್ 05 ರೊಳಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ನಿಗದಿಪಡಿಸಿದ ಕೊನೆಯ ದಿನಾಂಕದ ನಂತರ ಬಂದ ಆಕ್ಷೇಪಣೆಗಳನ್ನು ಸ್ವೀಕರಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.