ಬಿ.ಎಡ್ ಪರೀಕ್ಷೆ: ಪರೀಕ್ಷಾ ಕೇಂದ್ರಕ್ಕೆ ಪ್ರೊ.ಬಿ.ಕೆ.ರವಿ ಭೇಟಿ
: ನಗರದ ಶ್ರೀ ಗವಿಸಿದ್ದೇಶ್ವರ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆಯುತ್ತಿರುವ ಬಿ.ಎಡ್ ವಿದ್ಯಾರ್ಥಿಗಳ ಪರೀಕ್ಷೆ ಹಿನ್ನೆಲೆಯಲ್ಲಿ ಕೊಪ್ಪಳ ವಿಶ್ವ ವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ ಅವರು ಮಂಗಳವಾರ ಪರೀಕ್ಷಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿದರು.ನಂತರ ವಿದ್ಯಾರ್ಥಿಗಳ ಪರೀಕ್ಷಾ ಕೇಂದ್ರ ಕೊಠಡಿಗಳಿಗೆ ತೆರಳಿ ವಿದ್ಯಾರ್ಥಿಗಳು ಬರೆಯುತ್ತಿರುವ ಪರೀಕ್ಷೆಯ ಪ್ರಶ್ನೆ ಹಾಗೂ ಉತ್ತರ ಪತ್ರಿಕೆಗಳನ್ನು ಪರಿಶೀಲಿಸಿದ
Comments are closed.